COVID-19 situation

ಕೋವಿಡ್-19 ಲಸಿಕೆ: ಪರಿಸ್ಥಿತಿ ಪರಿಶೀಲನೆಗೆ ಉನ್ನತಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ
ಅತ್ಯಂತ ವೇಗವಾಗಿ ಹಬ್ಬುವ, ಲಸಿಕೆಗೂ ಬಗ್ಗದ ಡೆಲ್ಟಾಗಿಂತಲೂ ಅಪಾಯಕಾರಿ ಎಂದು ಬಣ್ಣಿತವಾದ ಕೋವಿಡ್'ನ ಹೊಸ ರೂಪಾಂತರಿ ಬೋಟ್ಸ್ವಾನಾ ತಳಿ' ಇದೀಗ ಭಾರತದಲ್ಲೂ ಆತಂಕವನ್ನು ಸೃಷ್ಟಿಸಿದ್ದು, ಈ ನಡುವಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪರಿಸ್ಥಿತಿ ಪರಿಶೀಲನೆಗೆ ಉನ್ನತಾಧಿಕಾರಿಗಳೊಂದಿಗೆ ಶನಿವಾರ ಮಹತ್ವದ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ವೇಳಾಪಟ್ಟಿ 'ಸಂಪೂರ್ಣ ಭರ್ತಿ'ಯಿಂದಾಗಿ 2021ರ ಏಷ್ಯಾ ಕಪ್ ಟೂರ್ನಿ 2023ಕ್ಕೆ ಮುಂದೂಡಿಕೆ
ಕೊರೋನಾ ಮಹಾಮಾರಿಯಿಂದ ಕ್ರಿಕೆಟ್ ಟೂರ್ನಿಗಳ ವೇಳಾಪಟ್ಟಿಯಲ್ಲಿ ನಿರಂತರ ಬದಲಾವಣೆ ಆಗುತ್ತಿರುವ ಹಿನ್ನೆಲೆಯಲ್ಲಿ 2021ರ ಏಷ್ಯಾಕಪ್ ಟೂರ್ನಿಯನ್ನು 2023ಕ್ಕೆ ಮುಂದೂಡಲಾಗಿದೆ.

ಭಾರತದ ಕೋವಿಡ್-19 ವಿರುದ್ಧದ ಹೋರಾಟ ನೆಹರು-ಗಾಂಧಿಗಳು ಸೃಷ್ಟಿಸಿದ ವ್ಯವಸ್ಥೆಯಿಂದ ಸಾಧ್ಯವಾಗಿದೆ: ಶಿವಸೇನೆ
ಕೋವಿಡ್-19 ನಿಂದ ಉಂಟಾಗಿರುವ ಪರಿಸ್ಥಿತಿಯನ್ನು ನಿಭಾಯಿಸುವ ವಿಷಯದಲ್ಲಿ ಮೋದಿ ಸರ್ಕಾರದ ವಿರುದ್ಧ ಶಿವಸೇನೆ ತೀವ್ರ ಟೀಕೆ ಮಾಡಿದೆ.

ಕೊರೋನ ಪರಿಸ್ಥಿತಿ: ನಾಲ್ಕು ರಾಜ್ಯಗಳ ಜೊತೆ ಪ್ರಧಾನಿ ಸಮಾಲೋಚನೆ
ರಾಜ್ಯಗಳಲ್ಲಿನ ಕೊರೋನ ಸೋಂಕು ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಶನಿವಾರ ನಾಲ್ಕು ಮುಖ್ಯಮಂತ್ರಿಗಳ ಜೊತೆ ದೂರವಾಣಿಯಲ್ಲಿ ಸಮಾಲೋಚನೆ ನಡೆಸಿದರು.

ಭಾರತದ ಕೋವಿಡ್-19 ಪರೀಕ್ಷೆ ವರದಿಗಳು ವಿಶ್ವಾಸಾರ್ಹವಲ್ಲ ಅಥವಾ ನಿಖರವಲ್ಲ: ಪಶ್ಚಿಮ ಆಸ್ಟ್ರೇಲಿಯಾ ಪ್ರೀಮಿಯರ್
ಭಾರತ ನಡೆಸುತ್ತಿರುವ ಕೋವಿಡ್-19 ಪರೀಕ್ಷೆಗಳು ವಿಶ್ವಾಸಾರ್ಹವಲ್ಲ ಅಥವಾ ನಿಖರವಾಗಿಲ್ಲ ಎಂದು ಪಶ್ಚಿಮ ಆಸ್ಟ್ರೇಲಿಯಾದ ಪ್ರೀಮಿಯರ್ ಮಾರ್ಕ್ ಮೆಕ್‌ಗೊವನ್ ಕಳವಳ ವ್ಯಕ್ತಪಡಿಸಿದ್ದಾರೆ.

ಸಂಕಷ್ಟಕ್ಕೆ ಮಿಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಕ್ರಮಕ್ಕೆ ಧನ್ಯವಾದ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್
ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೊನಾ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಿದ್ದಾರೆ.

ಸರ್ಕಾರ ಮಾರ್ಗಸೂಚಿಯಲ್ಲಿ ಜನರ ಜೀವ ಉಳಿಸಲು ಏನು ಕ್ರಮಕೈಗೊಂಡಿದೆ ಎಂದು ಹೇಳಿಲ್ಲ: ಕುಮಾರಸ್ವಾಮಿ
ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆಯೇ ಹೊರತು ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು ರಕ್ಷಿಸಲು, ಅವರ ಜೀವ ಉಳಿಸಲು ಏನು ಕ್ರಮ ಕೈಗೊಳ್ಳಲಾಗಿದೆ ಎಂಬುದನ್ನು ಹೇಳಿಲ್ಲ...

ಆಸ್ಪತ್ರೆ, ಸ್ಮಶಾನಗಳ ಪರಿಶೀಲನೆಗೆ ಸಚಿವರ ಜೊತೆ ನಾನೇ ಹೋಗುತ್ತೇನೆ: ಡಿ.ಕೆ. ಶಿವಕುಮಾರ್
ಕೋವಿಡ್-19 ಪರಿಸ್ಥಿತಿ ಅರಿಯುವುದಕ್ಕಾಗಿ ರಾಜ್ಯಪಾಲರ ಸಭೆ ಮುಗಿದ, ಬಳಿಕ ಸಚಿವರ ಜೊತೆಗೆ ಆಸ್ಪತ್ರೆ, ಸ್ಮಶಾನಗಳ ಪರಿಶೀಲನೆಗೆ ಬರಲು ಸಿದ್ಧವಿರುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಕೊರೋನಾ ಹರಡುವುದನ್ನು ತಡೆಯಲಿಕ್ಕಾಗದೇ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ: ಸಿದ್ದರಾಮಯ್ಯ
ತುರ್ತುನಿಗಾ ಘಟಕದಲ್ಲಿರುವ ರಾಜ್ಯ ಬಿಜೆಪಿ ಸರ್ಕಾರ ಕೊರೋನಾ ಸೋಂಕು ಹರಡುವುದನ್ನು ತಡೆಯಲಿಕ್ಕಾಗದೇ ಜನತೆಯ ಮುಂದೆ ಬೆತ್ತಲಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

