ದೇಶರೆಡ್ ಜೋನ್ ಗಳಲ್ಲಿ ಮೇ.3ರ ನಂತರವೂ ಲಾಕ್ ಡೌನ್ ಮುಂದುವರೆಯಲಿ:ಕೋವಿಡ್-19 ಟಾಸ್ಕ್ ಪೋರ್ಸ್ ಸಲಹೆ
ಹೆಚ್ಚಿನ ಸಂಖ್ಯೆಯ ಕೊರೋನಾವೈರಸ್ ಪ್ರಕರಣಗಳಿಂದಾಗಿ ರೆಡ್ ಜೊನ್ ಅಥವಾ ಹಾಟ್ ಸ್ಪಾಟ್ ಗಳೆಂದು ಜಿಲ್ಲೆಗಳು ಗುರುತಿಸಿರುವ ಪ್ರದೇಶಗಳಲ್ಲಿ ಸೋಂಕಿತರ ಸಂಖ್ಯೆ ದುಪ್ಪಾಟ್ಟಾಗುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮೇ 3ರ ನಂತರವೂ ಲಾಕ್ ಡೌನ್ ಮುಂದುವರೆಸುವಂತೆ ಕೋವಿಡ್ -19ನಿರ್ವಹಣೆಗಾಗಿ ರಚನೆಯಾಗಿರುವ ರಾಷ್ಟ್ರೀಯ ಕಾರ್ಯ ಪಡೆ ಸಲಹೆ ನೀಡಿದೆ.