ದೇಶಕೋವಿಡ್-19 2ನೇ ಅಲೆ ಹತೋಟಿಗೆ ತರಲು ದೇಶಾದ್ಯಂತ ಲಾಕ್ಡೌನ್ ಕೂಡ ಒಂದು ಆಯ್ಕೆ: ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್
ದೇಶಾದ್ಯಂತ ಅಬ್ಬರಿಸುತ್ತಿರುವ ಕೋವಿಡ್-19 2ನೇ ಅಲೆಯನ್ನು ಹತೋಟಿಗೆ ತರಲು ಇರುವ ಆಯ್ಕೆಗಳಲ್ಲಿ ದೇಶಾದ್ಯಂತ ಲಾಕ್ಡೌನ್ ಕೂಡ ಒಂದು ಎಂದು ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್ ನ ಮುಖ್ಯಸ್ಥ ವಿಕೆ ಪಾಲ್ ಹೇಳಿದ್ದಾರೆ.