ರಾಜ್ಯಕೊರೋನಾ ಟ್ರ್ಯಾಜೆಡಿ: ಖಿನ್ನತೆಯಿಂದ ಕೊಡಗಿನ ನಿವೃತ್ತ ಯೋಧ ಆತ್ಮಹತ್ಯೆ
ಕೊರೋನಾ ಲಾಕ್ಡೌನ್ ನಿಮಿತ್ತ ಮೂರು ತಿಂಗಳಿನಿಂಡ ಮನೆಯಲ್ಲೇ ಇದ್ದ ನಿವೃತ್ತ ಯೋಧರೊಬ್ಬರು ಖಿನ್ನತೆಗೊಳಗಾದ ಪರಿಣಾಮ ಸ್ವತಃ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ಮಡಿಕೇರಿ ತಾಲ್ಲೂಕಿನ ಚೋಣಕೆರೆ ಗ್ರಾಮದಲ್ಲಿ ನಡೆದಿದೆ.