ರಾಜ್ಯಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಕೋವಿಡ್ ಕೇರ್ ಸೆಂಟರ್ ನಲ್ಲಿ ಸಾರ್ವಜನಿಕರಿಗೂ ಚಿಕಿತ್ಸೆ
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆವರಣದಲ್ಲಿ ನಿರ್ಮಾಣವಾಗಿರುವ ಕೋವಿಡ್ ಕೇರ್ ಕೇಂದ್ರ ಲೋಕಾರ್ಪಣೆಯಾಗಿದ್ದು, ಇಲ್ಲಿ ಇನ್ನು ಸಾರ್ವಜನಿಕರಿಗೂ ಚಿಕಿತ್ಸೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.