Covid-19 Vaccine

ಕೋವಿಡ್-19: ಸ್ವತಃ ಕೋವಿಡ್ ಲಸಿಕೆ ಪಡೆಯುವ ಮೂಲಕ ಇಸ್ರೇಲ್ ನಲ್ಲಿ ಲಸಿಕೆ ವಿತರಣೆಗೆ ಚಾಲನೆ ನೀಡಿದ ಪ್ರಧಾನಿ ನೇತನ್ಯಾಹು!
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದ ತತ್ತರಿಸಿ ಹೋಗಿರುವ ಇಸ್ರೇಲ್ ನಲ್ಲಿ ಇದೀಗ ಕೋವಿಡ್ ಲಸಿಕೆ ವಿತರಣಾ ಕಾರ್ಯ ಆರಂಭವಾಗಿದ್ದು, ಸ್ವತಃ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಕೋವಿಡ್ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಉಚಿತ ಕೋವಿಡ್ ಲಸಿಕೆ: ಕೇರಳ ಸಿಎಂ ಪಿಣರಾಯಿ ವಿಜಯನ್ ರಿಂದ ವಿವರಣೆ ಕೇಳಿದ ಚುನಾವಣಾ ಆಯೋಗ
ರಾಜ್ಯದ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ವಿತರಿಸಲಾಗುವುದು ಎಂದು ಘೋಷಿಸಿದ್ದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಂದ ರಾಜ್ಯ ಚುನಾವಣಾ ಆಯೋಗ ಸೋಮವಾರ ವಿವರಣೆ ಕೋರಿದೆ.

ಕೇರಳದಲ್ಲಿ ಎಲ್ಲರಿಗೂ ಉಚಿತ ಕೋವಿಡ್-19 ಲಸಿಕೆ: ಸಿಎಂ ಪಿಣರಾಯಿ ವಿಜಯನ್
ಕೇರಳದ ಎಲ್ಲರಿಗೂ ಕೋವಿಡ್ -19 ಲಸಿಕೆ ಉಚಿತವಾಗಿ ಲಭ್ಯವಾಗಲಿದೆ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಹೇಳಿದ್ದಾರೆ.

ಜೆನ್ನೋವಾ ಬಯೋಫಾರ್ಮಾಸ್ಯುಟಿಕಲ್ಸ್ ನ ಕೋವಿಡ್ ಲಸಿಕೆ ಮಾನವ ಪ್ರಯೋಗಕ್ಕೆ ಷರತ್ತುಬದ್ಧ ಅನುಮತಿ
ಅಮೆರಿಕಾದ ಹೆಚ್ ಡಿಟಿ ಸಹಯೋಗದೊಂದಿಗೆ ಜೆನ್ನೋವಾ ಬಯೋಫಾರ್ಮಾಸ್ಯೂಟಿಕಲ್ಸ್ ಅಭಿವೃದ್ಧಿಪಡಿಸಿರುವ ಕೋವಿಡ್-19 ಲಸಿಕೆಯ ಮೊದಲ ಹಾಗೂ ಎರಡನೇ ಹಂತದ ಮಾನವ ಪ್ರಯೋಗಕ್ಕೆ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ ( ಡಿಸಿಜಿಐ) ಬುಧವಾರ ಷರತ್ತುಬದ್ಧ ಅನುಮತಿ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚೀನಾ ಮೂಲದ ಕೋವಿಡ್ ವ್ಯಾಕ್ಸಿನ್ ಗೆ 'ಹಲಾಲ್' ಪ್ರಮಾಣೀಕರಣ ಕೇಳಿದ ಇಂಡೋನೇಷ್ಯಾ!
ಚೀನಾ ಮೂಲದ ಕೋವಿಡ್ ಲಸಿಕೆಗೆ ಇಂಡೋನೇಷ್ಯಾ 'ಹಲಾಲ್' ಪ್ರಮಾಣೀಕರಣ ಕೇಳಿದೆ.

ಪ್ರತಿಯೊಬ್ಬ ನಾಗರಿಕನಿಗೂ ಉಚಿತ ಕೊರೋನ ಲಸಿಕೆ: ಜಪಾನ್
ದೇಶದ ಪ್ರತಿಯೊಬ್ಬ ನಾಗರಿಕನಿಗೂ ಉಚಿತವಾಗಿ ಕೊರೋನ ಲಸಿಕೆ ನೀಡಲು ಸರ್ಕಾರ ತೀರ್ಮಾನಿಸಿ ಇದಕ್ಕಾಗಿ ವಿಶೇಷ ಮಸೂದೆಗೆ ಸಂಸತ್ತಿನ ಅನುಮೋದನೆ ಪಡೆದುಕೊಂಡಿದೆ.

ಕರ್ನಾಟಕದಲ್ಲಿ ಕೋವಿಡ್-19 ಲಸಿಕೆ ಸಿದ್ಧತೆ ಬಗ್ಗೆ ಕೇಂದ್ರ ಸರ್ಕಾರ ಪರಾಮರ್ಶೆ
ಕೋವಿಡ್-19 ಲಸಿಕೆ ಪೂರೈಕೆ, ವಿತರಣೆ ಮತ್ತು ಆಡಳಿತ ನಿರ್ವಹಣೆಯನ್ನು ಕೇಂದ್ರ ಸರ್ಕಾರದ ಸಲಹೆ ಮೇರೆಗೆ ಅಗತ್ಯ ತಯಾರಿಯನ್ನು ಆರಂಭಿಸಲಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ.

ಕೊರೋನಾ ಲಸಿಕೆ ಉತ್ಪಾದನೆ, ವಿತರಣೆ ಬಗ್ಗೆ ಪರಾಮರ್ಶೆ: 3 ಲಸಿಕಾ ಅಭಿವೃದ್ಧಿ ಕೇಂದ್ರಗಳಿಗೆ ಇಂದು ಪ್ರಧಾನಿ ಮೋದಿ ಭೇಟಿ
ಕೋವಿಡ್-19 ಲಸಿಕೆ ಉತ್ಪಾದನೆ ಮತ್ತು ಅಭಿವೃದ್ಧಿ ಪ್ರಕ್ರಿಯೆಗಳ ಬಗ್ಗೆ ಪರಾಮರ್ಶೆ ನಡೆಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ ಖುದ್ದಾಗಿ ಶನಿವಾರ 3 ನಗರಗಳಿಗೆ ಭೇಟಿ ನೀಡುತ್ತಿದ್ದಾರೆ.

ಆಸ್ಟ್ರಾಜೆನಿಕಾ- ಆಕ್ಸ್ಫರ್ಡ್ ಕೋವಿಡ್-19 ಲಸಿಕೆ ವಿವಾದಕ್ಕೆ ಗುರಿ: ಮಹತ್ವದ ಮಾಹಿತಿ ಮರೆಮಾಚಿದ ಸಂಸ್ಥೆ!?
ಕೋವಿಡ್-19 ರುದ್ರನರ್ತನ ಮುಂದುವರೆಯುತ್ತಿದ್ದು, ಜಾಗತಿಕ ಮಟ್ಟದಲ್ಲಿ ಹಾಗೂ ಭಾರತದ ಪಾಲಿಗೆ ಆಶಾಕಿರಣವಾಗಿದ್ದ ಆಸ್ಟ್ರಾಜೆನಿಕಾ-ಆಕ್ಸ್ಫರ್ಡ್ ಸಂಸ್ಥೆ ತಯಾರಿಸುತ್ತಿದ್ದ ಕೋವಿಡ್-19 ಲಸಿಕೆ ವಿವಾದಕ್ಕೆ ಗುರಿಯಾಗಿದೆ.

