Covid-19 Vaccine

ಒಂದೇ ಡೋಸ್: ಕೋತಿಗೆ ತಗುಲಿದ್ದ ಕೋವಿಡ್ ಸೋಂಕು ನಿವಾರಿಸಿದ ಜೆ&ಜೆ ಸಂಸ್ಥೆಯ ಲಸಿಕೆ!
ಕೋವಿಡ್-19 ನಿವಾರಣೆಗೆ ಜಾಗತಿಕ ಹೆಲ್ತ್ ಕೇರ್ ಸಂಸ್ಥೆ ಜಾನ್ಸನ್&ಜಾನ್ಸನ್ ತಯಾರಿಸಿರುವ ಲಸಿಕೆ ಜಗತ್ತಿನ ಗಮನ ಸೆಳೆಯುತ್ತಿದೆ.

ದೇಶದಲ್ಲಿ ಕೊರೋನಾ ವೈರಸ್ ಲಸಿಕೆಗಾಗಿ 30 ಬಾರಿ ಪ್ರಯೋಗ, 20ರಲ್ಲಿ ಮಹತ್ತರ ಮುನ್ನಡೆ: ತಜ್ಞರು
ಮಾರಕ ಕೊರೋನಾ ವೈರಸ್ ಗಾಗಿ ಲಸಿಕೆ ಕಂಡು ಹಿಡಿಯುವ ಕಾರ್ಯ ಭರದಿಂದ ಸಾಗಿದ್ದು, ದೇಶದಲ್ಲಿ ವಿವಿಧ ಕಂಪನಿಗಳು ಲಸಿಕೆಯ ಪ್ರಯೋಗ ನಡೆಸಿದ್ದು, ಒಟ್ಟಾರೆ 30 ಬಾರಿ ಪ್ರಯೋಗಗಳಲ್ಲಿ 20 ಬಾರಿ ಲಸಿಕೆಯಲ್ಲಿ ಮಹತ್ತರ ಮುನ್ನಡೆ ಕಂಡು ಬಂದಿದೆ ಎಂದು ತಜ್ಞರು ಹೇಳಿದ್ದಾರೆ.

ಕೋವಿಡ್-19 ಲಸಿಕೆಯ ಪ್ರತಿ ಡೋಸ್ ಗೆ 1,000 ರೂಪಾಯಿ: ಸೆರಮ್ ಇನ್ಸ್ಟಿಟ್ಯೂಟ್ ಸಿಇಒ
ಕೋವಿಡ್-19 ಲಸಿಕೆಗೆ ಜಗತ್ತೇ ಎದುರುನೋಡುತ್ತಿದ್ದು, ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಮುಂಚೂಣಿಯಲ್ಲಿರುವ ಭಾರತದ ಸೆರಮ್ ಇನ್ಸ್ಟಿಟ್ಯೂಟ್ ನ ಸಿಇಒ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ಲಸಿಕೆ ಕುರಿತು ಸಂದರ್ಶನ ನೀಡಿದ್ದಾರೆ.

ಕೋವಿಡ್-19 ಲಸಿಕೆಗಾಗಿ ಭಾರತದ 7 ಫಾರ್ಮಾ ಸಂಸ್ಥೆಗಳ ನಡುವೆ ಪೈಪೋಟಿ
ಕೋವಿಡ್-19 ಲಸಿಕೆ ಅಭಿವೃದ್ಧಿಪಡಿಸಲು ಜಾಗತಿಕವಾಗಿ ಫಾರ್ಮಾ ಸಂಸ್ಥೆಗಳು ಯತ್ನಿಸುತ್ತಿದ್ದು, ಭಾರತದ 7 ಫಾರ್ಮಾ ಸಂಸ್ಥೆಗಳೂ ಸಹ ಪೈಪೋಟಿಯಲ್ಲಿವೆ.

ಕೋವಿಡ್-19 ಲಸಿಕೆಗೆ ಗ್ಲೋಬಲ್ ರೇಸ್: ನೌಕರರನ್ನೇ ಪರೀಕ್ಷೆಗೆ ಬಳಸಿಕೊಳ್ಳುತ್ತಿರುವ ಚೀನಾ ಸಂಸ್ಥೆ
ಕೋವಿಡ್-19 ಲಸಿಕೆ ಕಂಡುಹಿಡಿಯುವುದಕ್ಕೆ ಜಾಗತಿಕ ಮಟ್ಟದಲ್ಲಿ ಪೈಪೋಟಿ ಪ್ರಾರಂಭವಾಗಿದ್ದು, ಚೀನಾದ ಸರ್ಕಾರಿ ಸ್ವಾಮ್ಯದ ಸಂಸ್ಥೆಯೊಂದು ತನ್ನ ನೌಕರರನ್ನೇ ಪರೀಕ್ಷೆಗೆ ಬಳಸಿಕೊಳ್ಳುತ್ತಿದೆ.

1,048 ಮಂದಿ ಮೇಲೆ 'ಔಷಧಿ ಪ್ರಯೋಗ' ನಡೆಸಿದ ಝೈಡಸ್ ಕ್ಯಾಡಿಲಾ
213 ದೇಶಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಔಷಧಿ ಕಂಡು ಹಿಡಿಯುವ ಪ್ರಕ್ರಿಯೆ ಭಾರತದಲ್ಲಿ ನಿರ್ಣಾಯಕ ಹಂತ ತಲುಪಿದ್ದು, ಕೊರೋನಾ ಸೋಂಕಿತರ ಮೇಲೆ ಔಷಧಿ ಪ್ರಯೋಗ ಆರಂಭಿಸಿರುವುದಾಗಿ ಝೈಡಸ್ ಕ್ಯಾಡಿಲಾ ಸಂಸ್ಥೆ ಘೋಷಿಸಿದೆ.

ಎರಡು ಭಾರತೀಯ ಕಂಪೆನಿಗಳಿಂದ ಕೊರೋನಾ ಔಷಧ ಮನುಷ್ಯರ ಮೇಲೆ ಪ್ರಯೋಗ: ಐಸಿಎಂಆರ್
ಎರಡು ಭಾರತೀಯ ಕಂಪನಿಗಳು ದೇಶದ ವಿವಿಧ ಸ್ಥಳಗಳಲ್ಲಿ ಮನುಷ್ಯರ ಮೇಲೆ ಕೊರೊನಾವೈರಸ್ ಔಷಧವನ್ನು ಪ್ರಯೋಗ ನಡೆಸುತ್ತಿದ್ದು, ಶೀಘ್ರದಲ್ಲೇ ಒಳ್ಳೆಯ ಸುದ್ದಿ ನಿರೀಕ್ಷಿಸಲಾಗಿದೆ.

ಅಕ್ಟೋಬರ್ ವೇಳೆಗೆ ಕೋವಿಡ್-19 ಗೆ ಬರಲಿದೆ ಲಸಿಕೆ!?
ಎಲ್ಲವೂ ಅಂದುಕೊಂಡಂತೆಯೇ ನಡೆದರೆ, ಜಗತ್ತನ್ನು ಕಾಡುತ್ತಿರುವ ಕೋವಿಡ್-19 ಗೆ ಅಕ್ಟೋಬರ್ ವೇಳೆಗೆ ಲಸಿಕೆ ಬರಲಿದೆ!

ಕೊರೋನಾ ವೈರಸ್: 8 ಲಸಿಕೆಗಳು ವೈದ್ಯಕೀಯ ಪ್ರಯೋಗದ ಹಂತದಲ್ಲಿವೆ: ವಿಶ್ವ ಆರೋಗ್ಯ ಸಂಸ್ಥೆ
ವಿಶ್ವದ 180ಕ್ಕೂ ಅಧಿಕ ರಾಷ್ಟ್ರಗಳನ್ನು ಪೀಡಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಲಸಿಕೆ ಸಿದ್ಧ ಪಡಿಸುವ ರೇಸ್ ನಲ್ಲಿ ಹಲವು ರಾಷ್ಟ್ರಗಳು ಪೈಪೋಟಿ ನಡೆಸುತ್ತಿವೆಯಾದರೂ, ಈ ಪೈಕಿ 8 ಸಂಸ್ಥೆಗಳ ಲಸಿಕೆಗಳು ವೈದ್ಯಕೀಯ ಪ್ರಯೋಗದ ಹಂತದಲ್ಲಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

