Covid-19 Vaccine

ಕೊರೋನಾ ವೈರಸ್ ಔಷಧಿ ಅಭಿವೃದ್ಧಿ, ಶೀಘ್ರದಲ್ಲೇ ಮಾರಾಟ ಎಂದ ಇಸ್ರೇಲ್
ಜಗತ್ತಿನ 190ಕ್ಕೂ ಹೆಚ್ಚು ರಾಷ್ಟ್ರಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಕೊರೋನಾ ವೈರಸ್ ಗೆ ಇಸ್ರೇಲ್ ವಿಜ್ಞಾನಿಗಳು ಔಷಧಿ ಕಂಡುಹಿಡಿದಿದ್ದು, ಶೀಘ್ರದಲ್ಲೇ ಮಾರಾಟ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.

ಕೊರೋನಾ ವೈರಸ್ ನಿರೋಧಕ ಲಸಿಕೆಯಿಂದ ಮಾತ್ರ ಜಗತ್ತನ್ನು ಸಹಜ ಸ್ಥಿತಿಗೆ ತರಲು ಸಾಧ್ಯ: ವಿಶ್ವಸಂಸ್ಥೆ
ವಿಶ್ವಾದ್ಯಂತ ಲಕ್ಷಾಂತರ ಮಂದಿಯನ್ನು ಬಲಿ ಪಡೆಯುತ್ತಿರುವ ಮಾರಕ ಕೊರೋನಾ ವೈರಸ್ ನಿಂದ ಜಗತ್ತನ್ನು ರಕ್ಷಿಸಿ ಮತ್ತೆ ಅದನ್ನು ಸಹಜ ಸ್ಥಿತಿಗೆ ತರಲು ಕೋವಿಡ್-19 ಲಸಿಕೆಯಿಂದ ಮಾತ್ರ ಸಾಧ್ಯ ಎಂದು ವಿಶ್ವಸಂಸ್ಥೆ ಅಭಿಪ್ರಾಯಪಟ್ಟಿದೆ.

