Covid-19 Vaccine

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 140 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ
ದೇಶ

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 140 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಕೆ: ಕೇಂದ್ರ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಇದುವರೆಗೆ 140 ಕೋಟಿಗೂ ಹೆಚ್ಚು ಡೋಸ್ ಕೋವಿಡ್-19 ಲಸಿಕೆ ಒದಗಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ತಿಳಿಸಿದೆ.

ಆರೋಗ್ಯ ಸಿಬ್ಬಂದಿಗೆ ಕೋವಿಡ್ ಲಸಿಕೆಯ 'ಹೆಚ್ಚುವರಿ' ಡೋಸ್ ಘೋಷಿಸುವಂತೆ ಕೇಂದ್ರಕ್ಕೆ ಐಎಂಎ ಒತ್ತಾಯ
ದೇಶ

ಆರೋಗ್ಯ ಸಿಬ್ಬಂದಿಗೆ ಕೋವಿಡ್ ಲಸಿಕೆಯ 'ಹೆಚ್ಚುವರಿ' ಡೋಸ್ ಘೋಷಿಸುವಂತೆ ಕೇಂದ್ರಕ್ಕೆ ಐಎಂಎ ಒತ್ತಾಯ

ಕೊರೋನಾ ವೈರಸ್‌ನ ಹೊಸ ರೂಪಾಂತಿ ಓಮಿಕ್ರಾನ್ ಆತಂಕದ ನಡುವೆ ಆರೋಗ್ಯ ಸಿಬ್ಬಂದಿ, ಮುಂಚೂಣಿ ಕಾರ್ಯಕರ್ತರಿಗೆ ಮತ್ತು ರೋಗ ನಿರೋಧಕ ಶಕ್ತಿ ಕಡಿಮೆ ಇರುವ ವ್ಯಕ್ತಿಗಳಿಗೆ ಕೋವಿಡ್...

ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿ 10 ತಿಂಗಳ ನಂತರ ಮೊದಲ ಡೋಸ್ ಪಡೆದ ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ!
ದೇಶ

ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿ 10 ತಿಂಗಳ ನಂತರ ಮೊದಲ ಡೋಸ್ ಪಡೆದ ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ!

ದೇಶದಲ್ಲಿ ಕೋವಿಡ್-19 ಲಸಿಕೆ ಅಭಿಯಾನ ಪ್ರಾರಂಭವಾದ 10 ತಿಂಗಳ ನಂತರ, ಮಹಾರಾಷ್ಟ್ರದ ಹಂಗಾಮಿ ಮುಖ್ಯ ಕಾರ್ಯದರ್ಶಿ ದೇಬಶಿಶ್ ಚಕ್ರವರ್ತಿ ಅವರು ಲಸಿಕೆಯ ಮೊದಲ ಡೋಸ್ ತೆಗೆದುಕೊಂಡಿದ್ದಾರೆ...

ದೇಶದಲ್ಲಿ ಶೇ.49 ರಷ್ಟು ಜನರಿಗೆ ಮಾತ್ರ ಎರಡನೇ ಡೋಸ್ ಕೋವಿಡ್-19 ಲಸಿಕೆ ನೀಡಿಕೆ: ಮಾಹಿತಿ
ದೇಶ

ದೇಶದಲ್ಲಿ ಶೇ.49 ರಷ್ಟು ಜನರಿಗೆ ಮಾತ್ರ ಎರಡನೇ ಡೋಸ್ ಕೋವಿಡ್-19 ಲಸಿಕೆ ನೀಡಿಕೆ: ಮಾಹಿತಿ

ದೇಶಾದ್ಯಂತ 'ಘರ್ ಘರ್ ದಸ್ತಾಕ್ ' ಕೋವಿಡ್-19 ಲಸಿಕಾ ಅಭಿಯಾನ ನಡೆಯುತ್ತಿದ್ದರೂ ನ. 30 ರವರೆಗೂ ಮೊದಲ ಡೋಸ್ ಲಸಿಕೆ ಪಡೆದವರ ಸಂಖ್ಯೆಯಲ್ಲಿ ಶೇ. 5.9 ರಷ್ಟು ಹೆಚ್ಚಳವಾಗಿದ್ದರೆ  ಎರಡನೇ ಡೋಸ್ ಲಸಿಕೆ ನೀಡಿಕೆಯಲ್ಲಿ ಶೇ.11.7 ರಷ್ಟು ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇದೇ ಮೊದಲು: ಡ್ರೋನ್ ಬಳಸಿ ಕೋವಿಡ್ ಲಸಿಕೆ ಸಾಗಣೆ
ರಾಜ್ಯ

ಬೆಂಗಳೂರಿನಲ್ಲಿ ಇದೇ ಮೊದಲು: ಡ್ರೋನ್ ಬಳಸಿ ಕೋವಿಡ್ ಲಸಿಕೆ ಸಾಗಣೆ

 ನಗರದ ಚಂದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ  ಆರು ಕಿಲೋ ಮೀಟರ್ ದೂರವಿರುವ  ಆನೇಕಲ್ ನಲ್ಲಿರುವ ಹಾರಗದ್ದೆ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ಡ್ರೋನ್ ಮೂಲಕ ವಿಶೇಷ ಕಂಟೇನರ್ ನಲ್ಲಿ ಕೋವಿಡ್ ಲಸಿಕೆಯ 50 ಬಾಟಲಿಗಳು ಮತ್ತು ಸಿರಿಂಜುಗಳನ್ನು ಯಶಸ್ವಿಯಾಗಿ ರವಾನಿಸಲಾಗಿದೆ. 

ಕೋವ್ಯಾಕ್ಸಿನ್ ಲಸಿಕೆ ಕೋವಿಡ್ ವಿರುದ್ಧ ಶೇ.77.8, ಡೆಲ್ಟಾ ರೂಪಾಂತರಿ ವಿರುದ್ಧ ಶೇ 65.2 ರಷ್ಟು ಪರಿಣಾಮಕಾರಿ!
ದೇಶ

ಕೋವ್ಯಾಕ್ಸಿನ್ ಲಸಿಕೆ ಕೋವಿಡ್ ವಿರುದ್ಧ ಶೇ.77.8, ಡೆಲ್ಟಾ ರೂಪಾಂತರಿ ವಿರುದ್ಧ ಶೇ 65.2 ರಷ್ಟು ಪರಿಣಾಮಕಾರಿ!

ಭಾರತದ ಸ್ಥಳೀಯ ಕೋವಿಡ್-19 ಲಸಿಕೆಯಾದ ಕೋವ್ಯಾಕ್ಸಿನ್‌ನ ಎರಡು ಡೋಸ್‌ಗಳು ಕೊರೋನಾ ವಿರುದ್ಧ ಶೇಕಡಾ 77.8 ರಷ್ಟು ರಕ್ಷಣೆಯನ್ನು ನೀಡುತ್ತವೆ ಮತ್ತು ಯಾವುದೇ ಗಂಭೀರ ಅಡ್ಡ ಪರಿಣಾಮಗಳನ್ನು ಹೊಂದಿಲ್ಲ ಎಂದು...

ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆ ಕೇಳಿದ ಡಬ್ಲ್ಯುಹೆಚ್ಒ
ವಿದೇಶ

ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆ ಕೇಳಿದ ಡಬ್ಲ್ಯುಹೆಚ್ಒ

ಜಾಗತಿಕ ಮಟ್ಟದಲ್ಲಿ ಲಸಿಕೆಗಳ ತುರ್ತು ಬಳಕೆ ಪಟ್ಟಿಗೆ ಕೋವ್ಯಾಕ್ಸಿನ್ ನ್ನು ಸೇರಿಸುವುದಕ್ಕಾಗಿ ಡಬ್ಲ್ಯುಹೆಚ್ಒ ಭಾರತ್ ಬಯೋಟೆಕ್ ನಿಂದ ಮತ್ತಷ್ಟು ಸ್ಪಷ್ಟನೆಗಳನ್ನು ಕೇಳಿದೆ. 

ನವೆಂಬರ್ ಅಂತ್ಯಕ್ಕೆ ಕೊರ್ಬೆವ್ಯಾಕ್ಸ್ ಲಸಿಕೆ ಬಿಡುಗಡೆ: ಬಯೋಲಾಜಿಕಲ್ ಇ ಲಿಮಿಟೆಡ್
ದೇಶ

ನವೆಂಬರ್ ಅಂತ್ಯಕ್ಕೆ ಕೊರ್ಬೆವ್ಯಾಕ್ಸ್ ಲಸಿಕೆ ಬಿಡುಗಡೆ: ಬಯೋಲಾಜಿಕಲ್ ಇ ಲಿಮಿಟೆಡ್

ರಾಷ್ಟ್ರವ್ಯಾಪಿ ನಡೆಯುತ್ತಿರುವ ಕೋವಿಡ್-19 ವಿರುದ್ಧದ ಲಸಿಕೆ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡುವುದಕ್ಕೆ ಹೊಸ ಲಸಿಕೆಗಳ ಆಗಮನ ಸಹಕಾರಿಯಾಗಿದೆ. 

ದೆಹಲಿ ಕಾರಾಗೃಹದ ಕೈದಿಗಳಿಗೆ ಸುಮಾರು 17 ಸಾವಿರ ಡೋಸ್ ಕೋವಿಡ್ ಲಸಿಕೆ ನೀಡಿಕೆ
ದೇಶ

ದೆಹಲಿ ಕಾರಾಗೃಹದ ಕೈದಿಗಳಿಗೆ ಸುಮಾರು 17 ಸಾವಿರ ಡೋಸ್ ಕೋವಿಡ್ ಲಸಿಕೆ ನೀಡಿಕೆ

ರಾಷ್ಟ್ರ ರಾಜಧಾನಿ ನವದೆಹಲಿಯ ಮೂರು ಕಾರಾಗೃಹದ ಕೈದಿಗಳಿಗೆ ಈವರೆಗೂ ಸುಮಾರು 17,362 ಡೋಸ್ ಕೋವಿಡ್ -19 ಲಸಿಕೆ ನೀಡಲಾಗಿದೆ ಎಂದು ದೆಹಲಿ ಕಾರಾಗೃಹ ಇಲಾಖೆ ಭಾನುವಾರ ಹೇಳಿದ್ದಾರೆ.