Covid-19 Vaccine

'ಈವೆಂಟ್ ಮುಗಿದಿದೆ': ಮೋದಿ ಜನ್ಮದಿನದ ಲಸಿಕಾ ಅಭಿಯಾನಕ್ಕೆ ರಾಹುಲ್ ಗಾಂಧಿ ಲೇವಡಿ
ಪ್ರಧಾನಿ ನರೇಂದ್ರ ಮೋದಿಯವರ 71 ನೇ ಹುಟ್ಟುಹಬ್ಬದ ನೆನಪಿಗಾಗಿ ಸೆ 17 ರಂದು ದೇಶಾದ್ಯಂತ ಬೃಹತ್ ಲಸಿಕೀಕರಣ ಅಭಿಯಾನ ನಡೆಸುತ್ತಿರುವ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ತರಾಟೆಗೆ ತೆಗೆದುಕೊಂಡರು.

ದೇಶಾದ್ಯಂತ ಇಂದು ಮಧ್ಯಾಹ್ನದವರೆಗೆ 1 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಿಕೆ
ಇಂದು ಮಧ್ಯಾಹ್ನ 1-30ರವರೆಗೆ ದೇಶದಲ್ಲಿ ಸುಮಾರು 1 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೋವಿಡ್ ಲಸಿಕೆ ಅಡ್ಡ ಪರಿಣಾಮ ಕುರಿತು ವಿವಾದಾತ್ಮಕ ಟ್ವೀಟ್: ರ‍್ಯಾಪರ್ ನಿಕಿ ಮಿನಾಜ್ ಶ್ವೇತಭವನಕ್ಕೆ ಆಹ್ವಾನ
ಕೋವಿಡ್-19 ಲಸಿಕೆ ಸುರಕ್ಷತೆ ಬಗ್ಗೆ ಪ್ರಶ್ನಿಸಿದ್ದ ಗ್ರ್ಯಾಮಿ ನಾಮನಿರ್ದೇಶನದ ರ‍್ಯಾಪರ್ ನಿಕಿ ಮಿನಾಜ್ ಅವರನ್ನು ಶ್ವೇತ ಭವನಕ್ಕೆ ಕರೆಯಲಾಗಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 14 ಲಕ್ಷಕ್ಕೂ ಹೆಚ್ಚು ಮಂದಿಗೆ ಕೋವಿಡ್ ಲಸಿಕೆ
ಮಹಾರಾಷ್ಟ್ರ ಬುಧವಾರ ಕೋವಿಡ್ -19 ಲಸಿಕೆಯನ್ನು 14,39,809 ಜನರಿಗೆ ನೀಡಿದ್ದು, ಇದು ಒಂದೇ ದಿನದಲ್ಲಿ ಹಾಕಿದ ಅತಿ ಹೆಚ್ಚು ಡೋಸ್ ಆಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ ದಾಖಲೆಯ 11.91 ಲಕ್ಷ ಜನರಿ ಕೋವಿಡ್ ಲಸಿಕೆ
ಮಹಾರಾಷ್ಟ್ರದಲ್ಲಿ ಶನಿವಾರ ದಾಖಲೆಯ 11.91 ಲಕ್ಷ ಜನರಿಗೆ ಕೊವಿಡ್ -19 ಲಸಿಕೆ ನೀಡಲಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಒಂದು ದಿನದ ವ್ಯಾಕ್ಸಿನೇಷನ್ನಲ್ಲಿ ಹೊಸ ದಾಖಲೆಯನ್ನು ಸೃಷ್ಟಿಸಿದೆ...

ಅನಿವಾರ್ಯ ಎನಿಸಿದ್ದಲ್ಲಿ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡವರು ಮಾತ್ರ ಗುಂಪಲ್ಲಿ ಭಾಗವಹಿಸಬೇಕು- ಕೇಂದ್ರ ಸರ್ಕಾರ
ಆಗಸ್ಟ್ ತಿಂಗಳ ಕೊನೆಯ ವಾರ ಪ್ರತಿದಿನ ಸರಾಸರಿ 80 ಲಕ್ಷ ಕೋವಿಡ್ ಲಸಿಕೆ ಹಾಕಲಾಗಿದೆ ಎಂದು ಹೇಳಿರುವ ಕೇಂದ್ರ ಸರ್ಕಾರ, ಹಬ್ಬಗಳ ಸಂದರ್ಭದಲ್ಲಿ ಅನಿವಾರ್ಯ ಎನಿಸಿದ್ದಲ್ಲಿ ಸಂಪೂರ್ಣವಾಗಿ ಲಸಿಕೆ ಹಾಕಿಸಿಕೊಂಡವರು ಮಾತ್ರ ಗುಂಪಿನಲ್ಲಿ ಭಾಗವಹಿಸಬೇಕು ಎಂದು ಎಚ್ಚರಿಕೆ ನೀಡಿದೆ.

5-18 ವರ್ಷದ ಮಕ್ಕಳ ಮೇಲೆ 'ಬಯೋಲಾಜಿಕಲ್ ಇ' ಲಸಿಕೆ ಪ್ರಯೋಗಕ್ಕೆ ಡಿಸಿಜಿಐ ಅನುಮತಿ
ಕೆಲವೊಂದು ಷರತ್ತುಗಳೊಂದಿಗೆ 5 ರಿಂದ 18 ವರ್ಷದೊಳಗಿನ ಮಕ್ಕಳ ಮೇಲೆ ಹೈದ್ರಾಬಾದ್ ಮೂಲದ ಬಯೋಲಾಜಿಕಲ್ ಇ ಲಿಮಿಟೆಡ್ ತಯಾರಿಸಿರುವ ಸ್ವದೇಶಿ ಕೋವಿಡ್-19 ಲಸಿಕೆಯ ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಪ್ರಯೋಗಕ್ಕೆ ಭಾರತೀಯ ಔಷಧ ನಿಯಂತ್ರಕ ಮಹಾಮಂಡಳಿ (ಡಿಸಿಜಿಐ) ಅನುಮತಿ ನೀಡಿದೆ ಎಂದು ಮೂಲಗಳು ಹೇಳಿವೆ.

ಕೊನೆಗೂ ಎಚ್ಚರಿಕೆಗೆ ಮಣಿದ ಗದಗ ಜಿಲ್ಲೆಯ ದಾವಲ್ ಮಲಿಕ್ ಗ್ರಾಮಸ್ಥರು: ಕೊರೋನಾ ಲಸಿಕೆ ಹಾಕಿಸಿಕೊಂಡ ಮಂದಿ
ಜಿಲ್ಲೆಯ ದಾವಲ್ ಮಲಿಕ್ ಗ್ರಾಮದ ನಿವಾಸಿಗಳು ಕೊನೆಗೂ ಕೋವಿಡ್-19 ವಿರುದ್ಧ ಲಸಿಕೆ ಪಡೆದಿದ್ದಾರೆ.

ಕೋವಿಡ್ 3ನೇ ಅಲೆ ತಡೆಗೆ ಕ್ರಮ: ವಾಣಿಜ್ಯ ಸಂಸ್ಥೆ, ಕೈಗಾರಿಕೆ, ಹೋಟೆಲ್ ಮತ್ತು ಕಚೇರಿ ಸಿಬ್ಬಂದಿಗೆ ಕಡ್ಡಾಯ ಲಸಿಕೆಗೆ ಬಿಬಿಎಂಪಿ ಆದೇಶ
ಕೋವಿಡ್ ಮೂರನೇ ಅಲೆ ವ್ಯಾಪಿಸುವುದನ್ನು ತಡೆಯಲು ಮತ್ತು ವೈರಸ್ ನ ಕೊಂಡಿಯನ್ನು ತಪ್ಪಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಡ್ಡಾಯ ಲಸಿಕೆ ಆದೇಶ ಹೊರಡಿಸಿದೆ.

