ದೇಶಕೋವಿಡ್ ರೂಪಾಂತರಿ ಎದುರಿಸಲು ಸಿದ್ಧತೆ: ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ
ಕೋವಿಡ್ ಹೊಸ ರೂಪಾಂತರಿ ಬಿ.ಎಫ್.7 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಆರೋಗ್ಯ ವ್ಯವಸ್ಥೆಯ ಸಿದ್ಧತೆಯನ್ನು ಪರಿಶೀಲಿಸಲು ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು.