ದೇಶಕೋವಿಡ್ ಎರಡನೇ ಅಲೆ ಕೃಷಿ ಕ್ಷೇತ್ರದ ಮೇಲೆ ಪರಿಣಾಮ ಬೀರಲ್ಲ- ನೀತಿ ಆಯೋಗ
ಮೇ ತಿಂಗಳಲ್ಲಿ ಕೃಷಿ ಚಟುವಟಿಕೆಗಳು ಕನಿಷ್ಠ ಮಟ್ಟದಲ್ಲಿದ್ದಾಗ ಹಳ್ಳಿಗಳಲ್ಲಿ ಸೋಂಕು ಹರಡುವಿಕೆಯಿಂದ ದೇಶದ ಕೃಷಿ ಕ್ಷೇತ್ರದ ಮೇಲೆ ಕೋವಿಡ್ ಎರಡನೇ ಅಲೆ ಯಾವುದೇ ರೀತಿಯಲ್ಲಿ ಪರಿಣಾಮ ಬೀರುವುದಿಲ್ಲ ಎಂದು ನೀತಿ ಆಯೋಗದ ಸದಸ್ಯ (ಕೃಷಿ) ರಮೇಶ್ ಚಂದ್ ಭಾನುವಾರ ಹೇಳಿದ್ದಾರೆ.