Covid 3rd Wave

ಅಕ್ಟೋಬರ್-ನವೆಂಬರ್ ನಲ್ಲಿ ಕೋವಿಡ್-19 ಮೂರನೇ ಅಲೆ ಉತ್ತುಂಗ ಸ್ಥಿತಿಯಲ್ಲಿರುತ್ತದೆ: ತಜ್ಞ ವೈದ್ಯರ ಸಮಿತಿ
ಭಾರತದಲ್ಲಿ ಅಕ್ಟೋಬರ್ ಮತ್ತು ನವೆಂಬರ್ ನಲ್ಲಿ ಕೋವಿಡ್-19 3ನೇ ಅಲೆ ಉತ್ತುಂಗಕ್ಕೇರುವ ಸಾಧ್ಯತೆ ಇದೆ ಎಂದು ತಜ್ಞ ವೈದ್ಯರು ಹೇಳಿದ್ದಾರೆ.

ಕೋವಿಡ್ 3ನೇ ಅಲೆ ಎದುರಿಸಲು ಸಜ್ಜಾಗಿ: ಮುಖ್ಯಮಂತ್ರಿ ಯಡಿಯೂರಪ್ಪರಿಗೆ ವಿನಯ್ ಗುರೂಜಿ ಸಲಹೆ
ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ನರಕವನ್ನೇ ಸೃಷ್ಟಿಸಿತ್ತು. ಇನ್ನು ಮೂರನೇ ಅಲೆ ಬಗ್ಗೆ ತಜ್ಞರು ಎಚ್ಚರಿಕೆ ಮಾತುಗಳನ್ನಾಡಿದ್ದು ಇದನ್ನು ಬೆಂಬಲಿಸಿ ವಿನಯ್ ಗುರೂಜಿ ಸಹ ಕೋವಿಡ್ ಮೂರನೇ ಅಲೆಗೆ ಸಿದ್ಧತೆ ಮಾಡಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಐಪಿಎಲ್ ರದ್ದು: ನವೆಂಬರ್‌ನಲ್ಲಿ 3ನೇ ಅಲೆ ಸಾಧ್ಯತೆ ಹಿನ್ನೆಲೆ ಯುಎಇಗೆ ಟಿ20 ವಿಶ್ವಕಪ್ ಶಿಫ್ಟ್‌ಗೆ ಸಿದ್ಧತೆ!
ಬಯೋ ಬಬಲ್ ನಲ್ಲಿದ್ದರೂ ಆಟಗಾರರಿಗೆ ಕೊರೋನಾ ವಕ್ಕರಿಸಿದ್ದರಿಂದ ಐಪಿಎಲ್ ಟೂರ್ನಿಯನ್ನು ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದ ಬೆನ್ನಲ್ಲೇ ಭಾರತದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಅನ್ನು ಯುಎಇಗೆ ಸ್ಥಳಾಂತರಿಸಲು ಸಿದ್ಧತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ.

