ರಾಜಕೀಯಬಿಎಸ್ ವೈ ಕುಟುಂಬಕ್ಕೆ ಯಾರ ಸಹಾನುಭೂತಿಯೂ ಬೇಡ; ಕೋವಿಡ್ ಆರೋಪಕ್ಕೆ ಸರ್ಕಾರ ಯಾವುದೇ ತನಿಖೆ ನಡೆಸಲಿ: ವಿಜಯೇಂದ್ರ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆ ಸ್ವಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ.