ರಾಜ್ಯ'ಕಲಾನಿಧಿ' ಆನ್ಲೈನ್ ಸೀರೀಸ್ ಮೂಲಕ ಕೋವಿಡ್ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ ದೇಣಿಗೆ ಸಂಗ್ರಹ
ಕೋವಿಡ್ನಿಂದ ಸಂಕಷ್ಟದಲ್ಲಿರುವ ಕಲಾವಿದರಿಗೆ "ಕಲಾನಿಧಿ" ಮೂಲಕ ಸರ್ಕಾರ ಸಹಕರಿಸಲು ಮುಂದಾಗಿದ್ದು, ಇದಕ್ಕಾಗಿ ಆನ್ಲೈನ್ ಸೀರಿಸ್ ಮೂಲಕ ದೇಣಿಗೆ ಸಂಗ್ರಹ ಮಾಡಲಾಗುವುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.