ರಾಜಕೀಯಕೋವಿಡ್ ಬೆಡ್ ಬ್ಲಾಕಿಂಗ್ ಹಗರಣ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಶಾಸಕ ಸತೀಶ್ ರೆಡ್ಡಿ ಬಂಧನಕ್ಕೆ ಕಾಂಗ್ರೆಸ್ ಒತ್ತಾಯ
ಆಡಳಿತಾರೂಢ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಪ್ರತಿಪಕ್ಷ ಕಾಂಗ್ರೆಸ್, ನಗರದಲ್ಲಿನ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಬ್ಲಾಕಿಂಗ್ ಹಗರಣದ ಹಿಂದಿರುವ ಆರೋಪದ ಮೇರೆಗೆ ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದೆ.