ರಾಜ್ಯಸಾರ್ವಜನಿಕರ ನೆರವಿಗೆ ನಿಂತ ಸೇನೆ: ಏರ್ ಫೋರ್ಸ್ ನಿಲ್ದಾಣದಲ್ಲಿ 100 ಬೆಡ್ ಗಳ ಕೋವಿಡ್ ಕೇರ್ ಕೇಂದ್ರ ಆರಂಭ
ಬೆಂಗಳೂರು ನಗರದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವಂತೆಯೇ ಇತ್ತ ಸಾರ್ವಜನಿಕರ ನೆರವಿಗೆ ಸೇನೆ ಧಾವಿಸಿದ್ದು, 100 ಬೆಡ್ ಗಳ ಕೋವಿಡ್ ಕೇರ್ ಕೇಂದ್ರವನ್ನು ತೆರೆದಿದೆ.