Covid case

ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 134 ಸೇರಿ ರಾಜ್ಯದಲ್ಲಿ 213 ಮಂದಿಗೆ ಪಾಸಿಟೀವ್; 5 ಸಾವು
ರಾಜ್ಯ

ಮುಂದುವರೆದ ಕೊರೋನಾ ಏರಿಳಿತ: ಬೆಂಗಳೂರಿನಲ್ಲಿ 134 ಸೇರಿ ರಾಜ್ಯದಲ್ಲಿ 213 ಮಂದಿಗೆ ಪಾಸಿಟೀವ್; 5 ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 213 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,93,352 ಕ್ಕೆ ಏರಿಕೆಯಾಗಿದೆ.

ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗ ಕೊರೋನಾ ಅತಿ ವೇಗವಾಗಿ ಹರಡುತ್ತಿದೆ!
ದೇಶ

ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗ ಕೊರೋನಾ ಅತಿ ವೇಗವಾಗಿ ಹರಡುತ್ತಿದೆ!

ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಈಗ ಭಾರತದಲ್ಲಿಯೇ ಅತಿ ಹೆಚ್ಚು ವೇಗವಾಗಿ ಮಹಾಮಾರಿ ಕೊರೋನಾ ವೈರಸ್ ಹರಡುತ್ತಿದೆ.

ವಿಕೇಂದ್ರೀಕೃತ ಆರೋಗ್ಯ ವ್ಯವಸ್ಥೆ, ದೊಡ್ಡ ಆಟದ ಮೈದಾನಗಳಿಗೆ ಮಾರುಕಟ್ಟೆಗಳ ಸ್ಥಳಾಂತರ: ಕೋವಿಡ್-19 ನಿಯಂತ್ರಣಕ್ಕೆ ಜಾರ್ಜ್ ಸಲಹೆ
ರಾಜ್ಯ

ವಿಕೇಂದ್ರೀಕೃತ ಆರೋಗ್ಯ ವ್ಯವಸ್ಥೆ, ದೊಡ್ಡ ಆಟದ ಮೈದಾನಗಳಿಗೆ ಮಾರುಕಟ್ಟೆಗಳ ಸ್ಥಳಾಂತರ: ಕೋವಿಡ್-19 ನಿಯಂತ್ರಣಕ್ಕೆ ಜಾರ್ಜ್ ಸಲಹೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇರುವ ಹಿನ್ನೆಲೆಯಲ್ಲಿ ಸೋಂಕು ನಿಯಂತ್ರಿಸಲು ವಿಕೇಂದ್ರೀಕರಣ ಆರೋಗ್ಯ ವ್ಯವಸ್ಥೆ ಕೈಗೊಳ್ಳುವಂತೆ ಹಾಗೂ ಜನರು ಹೆಚ್ಚು ಸೇರದಂತೆ ನಿಯಂತ್ರಿಸಲು ಮಾರುಕಟ್ಟೆ ಪ್ರದೇಶಗಳನ್ನು ದೊಡ್ಡ ಆಟದ ಮೈದಾನಗಳಾಗಿ ಮಾಡುವಂತೆ ಸರ್ಕಾರಕ್ಕೆ ಮಾಜಿ ಸಚಿವ ಕೆಜೆ. ಜಾರ್ಜ್ ಅವರು ಸಲಹೆ ನೀಡಿದ್ದಾರೆ.