ವಾಣಿಜ್ಯಕೋವಿಡ್ ಪ್ರಕರಣ ಹೆಚ್ಚಾಗುತ್ತಿದ್ದುಂತೆ ಲಸಿಕೆ ತಯಾರಿಕೆ ಪುನರಾರಂಭಿಸಿದ ಸೀರಮ್ ಇನ್ಸ್ಟಿಟ್ಯೂಟ್
ದೇಶದಲ್ಲಿ ಮತ್ತೆ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಮಧ್ಯೆ, ಕೋವಿಡ್ -19 ಲಸಿಕೆ ಕೋವಿಶೀಲ್ಡ್ ತಯಾರಿಕೆಯನ್ನು ಪುನರಾರಂಭಿಸಿರುವುದಾಗಿ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ(ಎಸ್ಐಐ) ಸಿಇಒ ಅದಾರ್ ಪೂನಾವಾಲ...