Covid Cases

ಎರಡೂ ಅಲೆಗಳಲ್ಲಿ 1-20 ವಯಸ್ಸಿನ ಶೇ.12 ಮಂದಿಗಷ್ಟೇ ಕೋವಿಡ್-19 ಸೋಂಕು: ಕೇಂದ್ರ
ಎರಡೂ ಅಲೆಗಳಲ್ಲಿ 1-20 ವಯಸ್ಸಿನವ ಶೇ.12 ಮಂದಿಗಿಂತ ಕಡಿಮೆ ಜನರಲ್ಲಿ ಕೊರೋನಾ ಸೋಂಕು ವರದಿಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿಯದ್ದು ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ: ಸಿದ್ದರಾಮಯ್ಯ
ಪ್ರಧಾನಿ ನರೇಂದ್ರ ಮೋದಿ ಅವರದ್ದು ಯುದ್ಧಕಾಲದಲ್ಲಿ ಶಸ್ತ್ರಾಭ್ಯಾಸ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಗ್ರಾಮೀಣ ಭಾಗಗಳಲ್ಲಿ ಕೋವಿಡ್-19 ಪ್ರಕರಣ ಹೆಚ್ಚಳ ಸಾಧ್ಯತೆ: ಸಚಿವ ಸುಧಾಕರ್ ಎಚ್ಚರಿಕೆ
ಕೋವಿಡ್-19 ಪ್ರಕರಣಗಳು ಮೊದಲು ಜನಸಂಚಾರ ಹೆಚ್ಚಾಗಿ ಇರುವ ನಗರ ಪ್ರದೇಶಗಳಲ್ಲಿ ಹೆಚ್ಚಾಗಲಿದ್ದು ನಂತರ ಗ್ರಾಮೀಣ ಭಾಗಗಳಲ್ಲಿ, ಇತರ ಜಿಲ್ಲೆಗಳಲ್ಲಿ ಹರಡುವಿಕೆ ಹೆಚ್ಚಳವಾಗಲಿದೆ ಎಂದು ಆರೋಗ್ಯ ಹಾಗೂ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.

ಕರ್ನಾಟಕ, ಕೇರಳ, ತಮಿಳುನಾಡು ಸೇರಿ 16 ರಾಜ್ಯಗಳಲ್ಲಿ ದೈನಂದಿನ ಕೋವಿಡ್ ಪ್ರಕರಣಗಳಲ್ಲಿ ಏರಿಕೆ: ಕೇಂದ್ರ
ದೇಶದಲ್ಲಿ ದೈನಂದಿನ ಹೊಸ ಕೋವಿಡ್-19 ಪ್ರಕರಣಗಳು ಮತ್ತು ಸಾವುಗಳು ಕಡಿಮೆಯಾಗುವ ಆರಂಭಿಕ ಪ್ರವೃತ್ತಿ ಕಂಡುಬಂದಿದ್ದು, ಇದು ಸಾಂಕ್ರಾಮಿಕ ರೋಗದ ಎರಡನೇ ಅಲೆ ಕ್ಷೀಣಿಸುತ್ತಿದೆ ಎಂಬ ಸೂಚನೆ ಎಂದು...

ಕೋವಿಡ್-19 ಸೋಂಕು ಹೆಚ್ಚಳ: ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸ ರದ್ದು
ಭಾರತದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಭಾರತ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.

ಕೋವಿಡ್-19 ಏರಿಕೆ: ವೈದ್ಯಕೀಯ ದರ್ಜೆಯ ಆಮ್ಲಜನಕ ಉತ್ಪಾದನೆ, ಪೂರೈಕೆ ಹೆಚ್ಚಳಕ್ಕೆ ಪ್ರಧಾನಿ ಮೋದಿ ಕರೆ
ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದರ ನಡುವೆ ಪ್ರಧಾನಿ ನರೇಂದ್ರ ಮೋದಿ ಹೆಚ್ಚಿನ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆ ಮಾಡುವ ಸಾಧನಗಳ ತಯಾರಿಕೆಯನ್ನು ಏರಿಕೆ ಮಾಡುವಂತೆ ಕರೆ ನೀಡಿದ್ದಾರೆ.

