Covid cluster

ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಪತ್ತೆ: ಆರ್ ಆರ್ ನಗರ ಕಾಲೇಜಿಗೆ 5 ದಿನ ರಜೆ!
ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಪತ್ತೆಯಾಗಿದ್ದು, ರಾಜರಾಜೇಶ್ವರಿನಗರದ ಕಾಲೇಜಿನಲ್ಲಿ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ 5 ದಿನ ರಜೆ ಘೋಷಣೆ ಮಾಡಲಾಗಿದೆ.

ಕೋಲಾರ ವೈದ್ಯಕೀಯ ಕಾಲೇಜಿನಲ್ಲಿ 33, ಕೊಡಗಿನ ಶಾಲೆಯಲ್ಲಿ 26 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢ
ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ಏರಿಳಿತ ಮುಂದುವರೆದಿರುವಂತೆಯೇ ಕೋವಿಡ್ ಕ್ಲಸ್ಟರ್ ಗಳ ಸಂಖ್ಯೆ ಕೂಡ ಏರತೊಡಗಿದ್ದು, ಕೋಲಾರ ವೈದ್ಯಕೀಯ ಕಾಲೇಜಿನಲ್ಲಿ 33, ಕೊಡಗಿನ ಶಾಲೆಯಲ್ಲಿ 26 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಬೆಂಗಳೂರಿನಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್, ನರ್ಸಿಂಗ್ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಪಾಸಿಟಿವ್
ಧಾರವಾಡ ಮತ್ತು ಬೆಂಗಳೂರಿನ ಶಿಕ್ಷಣ ಸಂಸ್ಥೆಗಳಲ್ಲಿ ಎರಡು ಕೋವಿಡ್-19 ಕ್ಲಸ್ಟರ್‌ಗಳ ಸುದ್ದಿ ಹೊರಬಿದ್ದ ಮಾರನೇ ದಿನವೇ ರಾಜಧಾನಿಯಲ್ಲಿ ಮತ್ತೊಂದು ಕೋವಿಡ್ ಕ್ಲಸ್ಟರ್ ಹೊರಹೊಮ್ಮಿದೆ.

