ದೇಶರಾಜ್ಯದಲ್ಲಿ ನೈಟ್ ಕರ್ಫ್ಯೂ ವಾಪಸ್?: ಸಿಎಂ ಬೊಮ್ಮಾಯಿಂದ ಕೋವಿಡ್ ನಿಯಂತ್ರಣ ಕ್ರಮಗಳ ಮರುಪರಿಶೀಲನೆ ಸಾಧ್ಯತೆ
ಉದ್ಯಮ ವಲಯದಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು "ನೈಟ್ ಕರ್ಫ್ಯೂ" ಸೇರಿದಂತೆ ರಾಜ್ಯ ಸರ್ಕಾರ ಘೋಷಿಸಿದ ಕೋವಿಡ್-19 ನಿಯಂತ್ರಣ ಕ್ರಮಗಳನ್ನು...