Covid Crisis

ನಾಚಿಕೆ ಇಲ್ಲದ ಪ್ರಧಾನಿ; ಲಸಿಕೆ ಬೇಡಿಕೆ ಪೂರೈಸಲು, ಕೋವಿಡ್ ಬಿಕ್ಕಟ್ಟು ನಿರ್ವಹಿಸುವುದರಲ್ಲಿ ವಿಫಲ: ಮಮತಾ ಬ್ಯಾನರ್ಜಿ
ಕೋವಿಡ್-19 ನಿರ್ವಹಣೆ, ಲಸಿಕೆ ಪೂರೈಕೆ ವಿಷಯವಾಗಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

2021ರಲ್ಲಿ ಭಾರತದ ಆರ್ಥಿಕತೆ ಶೇಕಡಾ 8.3ಕ್ಕೆ ಏರಿಕೆ ಸಾಧ್ಯತೆ: ವಿಶ್ವಬ್ಯಾಂಕ್
ಭಾರತದ ಆರ್ಥಿಕತೆಯು 2021ರಲ್ಲಿ ಶೇ. .8.3 ಮತ್ತು 2022ರಲ್ಲಿ ಶೇ. 7.5ರಷ್ಟಾಗುತ್ತದೆ ಎಂದು ವಿಶ್ವಬ್ಯಾಂಕ್ ಅಂದಾಜಿಸಿದೆ.

ನಾಲ್ಕು ದಶಕಗಳ ಬಳಿಕ ಭಾರತದ ಜಿಡಿಪಿ ದಾರುಣ ಕುಸಿತ: 2022-21ರಲ್ಲಿ ಜಿಡಿಪಿ 7.3ಕ್ಕೆ ಇಳಿಕೆ
2021ರ ಮೊದಲ ನಾಲ್ಕನೇ ತ್ರೈಮಾಸಿಕದಲ್ಲಿ ಭಾರತದ ನಿವ್ವಳ ಉತ್ಪನ್ನ ದರ(ಜಿಡಿಪಿ) ಶೇ. 1.6ರಷ್ಟು ಬೆಳವಣಿಗೆ ದಾಖಲಿಸಿದ್ದರೂ 2020-21ರ ಆರ್ಥಿಕ ವರ್ಷದಲ್ಲಿ ದಾಖಲೆಯ ಶೇ. 7.3ರಷ್ಟು ಕುಸಿತ ಕಂಡಿದೆ.

ಕೋವಿಡ್-19 ಬಿಕ್ಕಟ್ಟು: 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್
ಕೋವಿಡ್-19 ಸಂದರ್ಭದಲ್ಲಿ ಸಾರ್ವಜನಿಕ ಆರೋಗ್ಯಕ್ಕೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆಯನ್ನು ರಚಿಸಿದೆ.

ದೆಹಲಿ ಕೋವಿಡ್ ಬಿಕ್ಕಟ್ಟು: ಸಂಸತ್ ಸಿಬ್ಬಂದಿಗೆ ಮನೆಯಿಂದ ಕೆಲಸ ಮಾಡುವಂತೆ ಸೂಚನೆ
ದೆಹಲಿಯಲ್ಲಿ ಕೊರೋನಾ ಹೆಚ್ಚು ಉಲ್ಬಣಗೊಂಡ ಹಿನ್ನಲೆಯಲ್ಲಿ ರಾಷ್ಟ್ರ ರಾಜಧಾನಿಗೆ ಬೀಗ ಹಾಕಿರುವ ಮಧ್ಯೆಯೇ ಸಂಸತ್ತಿನ ಎಲ್ಲಾ ಸಿಬ್ಬಂದಿಗೆ ಮನೆಯಿಂದ ಕೆಲಸ ಮಾಡುವಂತೆ...

ಕೋವಿಡ್-19: ಅಮಿಕಸ್ ಕ್ಯೂರಿಯಾಗಲ್ಲ ಎಂದ ಸಾಳ್ವೆ ಮನವಿಗೆ ಕೋರ್ಟ್ ಸಮ್ಮತಿ: ಆದೇಶ ಸರಿಯಾಗಿ ಓದದ ಲಾಯರ್ ಗಳಿಗೆ ತರಾಟೆ
ಕೋವಿಡ್-19 ಸಾಂಕ್ರಾಮಿಕ ಸಂದರ್ಭದಲ್ಲಿ ದೇಶಾದ್ಯಂತ ಆಕ್ಸಿಜನ್, ಜೀವ ರಕ್ಷಕ ವೈದ್ಯಕೀಯ ಸಂಪನ್ಮೂಲಗಳ ಪೂರೈಕೆ ವ್ಯತ್ಯಯವಾಗಿರುವುದಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣದಲ್ಲಿ ತಾವು ಅಮಿಕಸ್ ಕ್ಯೂರಿಯಾಗುವುದರಿಂದ ಹಿಂದೆ ಸರಿಯುತ್ತಿರುವುದಾಗಿ ಹರೀಶ್ ಸಾಳ್ವೆ ತಿಳಿಸಿದ್ದಾರೆ.

ಕೋವಿಡ್ ಬಿಕ್ಕಟ್ಟು: ಪಾಕಿಸ್ತಾನವನ್ನು ಹಾಡಿ ಹೊಗಳಿದ ಧಾರವಾಡ ಕಾಂಗ್ರೆಸ್ ಮುಖಂಡ
ಕೊರೋನಾ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಹೇಳುವ ಭರದಲ್ಲಿ ಧಾರವಾಡದ ಕಾಂಗ್ರೆಸ್ ನಾಯಕರೊಬ್ಬರು ಶತ್ರುರಾಷ್ಟ್ರ ಪಾಕಿಸ್ತಾನವನ್ನು ಹೊಗಳಿ ವಿವಾದಕ್ಕೀಡಾಗಿದ್ದಾರೆ.

ಕೊರೋನಾ ಸಾಂಕ್ರಾಮಿಕ ನಡುವೆಯೇ ಕರ್ನಾಟಕಕ್ಕೆ ಪ್ರವಾಹದ ತಲೆನೋವು!
ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕ ನಡುವೆಯೇ ಕರ್ನಾಟಕಕ್ಕೆ ಹೊಸದೊಂದು ತಲೆನೋಪು ಆರಂಭವಾಗಿದ್ದು, ಭಾರಿ ಮಳೆಯಿಂದಾಗದಿ ರಾಜ್ಯದಲ್ಲಿ ಇದೀಗ ಪ್ರವಾಹದ ಭೀತಿ ಆರಂಭವಾಗಿದೆ.

ಲಾಕ್ ಡೌನ್ ಮುಂದುವರಿಕೆ ಪ್ರಸ್ತಾಪ ಇಲ್ಲ; ಆಸ್ಪತ್ರೆಗಳ ಹಾಸಿಗೆ, ಆ್ಯಂಬುಲೆನ್ಸ್ ಸಮಸ್ಯೆ ಬಗೆಹರಿಸಿ: ಬಿ.ಎಸ್. ಯಡಿಯೂರಪ್ಪ
ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ,ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದು, ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನೀಡಿದರು.

