Covid Crisis

ಕೋವಿಡ್ ಬಿಕ್ಕಟ್ಟಿನ ಮಧ್ಯೆ ಪಾಕ್ ನಲ್ಲಿ ಸಿಲುಕಿದ ತಾಯಿ: ನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿರುವ ಭಾರತೀಯ ಮಕ್ಕಳು!
ಕೋವಿಡ್ ಬಿಕ್ಕಟಿನ ಮಧ್ಯೆ ತಾಯಿ ಪಾಕಿಸ್ತಾನದಲ್ಲಿ ಸಿಲುಕಿರುವುದರಿಂದ ಭಾರತದಲ್ಲಿರುವ ಆರು ವರ್ಷದ ಕಾಂಚನಾ ಹಾಗೂ ಆಕೆಯ ಇಬ್ಬರು ಸಹೋದರರು ನಿತ್ಯ ಕಣ್ಣೀರಿನಲ್ಲಿ ಕೈ ತೊಳೆಯುತ್ತಿದ್ದಾರೆ.

21 ದಿನಗಳ ಲಾಕ್ಡೌನ್ ಕೊರೋನಾವನ್ನು ನಿಯಂತ್ರಿಸಲಿದೆ ಎನ್ನಲು ವೈಜ್ಞಾನಿಕ ಆಧಾರಗಳಿಲ್ಲ: ಪ್ರಶಾಂತ್ ಕಿಶೋರ್
ಕೊರೋನಾ ತಡೆಗಾಗಿ ರಾಷ್ಟ್ರದಲ್ಲಿ ಮೂರು ವಾರಗಳ ಕಾಲ ಲಾಕ್ ಡೌನ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದ ನಿರ್ಧಾರದ ಬಗೆಗೆ ಚುನಾವಣಾ ತಂತ್ರಗಾರಿಕೆ ನಿಪುಣ ಪ್ರಶಾಂತ್ ಕಿಶೋರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

