Covid curbs

ವಿದೇಶಕ್ಕೆ ಪ್ರಯಾಣಿಸುವ ತನ್ನ ನಾಗರಿಕರ ಮೇಲೆ ಕೋವಿಡ್ ನಿರ್ಬಂಧ; ಹಲವು ದೇಶಗಳ ಕ್ರಮವನ್ನು ಖಂಡಿಸಿದ ಚೀನಾ
ಕೋವಿಡ್-19 ಪ್ರಕರಣಗಳ ಏಕಾಏಕಿ ಉಲ್ಭಣದ ಹಿನ್ನೆಲೆಯಲ್ಲಿ ಹಲವಾರು ದೇಶಗಳು ವಿಧಿಸಿರುವ ತನ್ನ ನಾಗರಿಕರ ವಿದೇಶ ಪ್ರಯಾಣದ ಮೇಲಿನ ನಿರ್ಬಂಧಗಳನ್ನು ಚೀನಾ ಸರ್ಕಾರ ಮಂಗಳವಾರ ಖಂಡಿಸಿದೆ ಮತ್ತು ಇದಕ್ಕೆ ಪ್ರತಿಯಾಗಿ ತಾವೂ ಕಠಿಣ ಕ್ರಮಗಳನ್ನು ಕೈಗೊಳ್ಳುವುದಾಗಿ ಎಚ್ಚರಿಸಿದೆ.

ತಜ್ಞರ ಜೊತೆ ಸಮಾಲೋಚಿಸಿ ಶೀಘ್ರವೇ ಕೋವಿಡ್ ನಿಯಮ ಸರಳೀಕರಣ, ಪ್ರಾಥಮಿಕ ಶಾಲಾರಂಭ ಕುರಿತು ನಿರ್ಧಾರ: ಸಿಎಂ ಬೊಮ್ಮಾಯಿ
ಕೋವಿಡ್ ಸೋಂಕು ನಿಯಂತ್ರಣದಲ್ಲಿ ಇರುವುದರಿಂದ ಶೀಘ್ರದಲ್ಲಿಯೇ ಕೋವಿಡ್ ನಿಯಮಗಳನ್ನು ಸರಳಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕೋವಿಡ್ ನಿರ್ಬಂಧ ಉಲ್ಲಂಘನೆ ಆರೋಪ: ಮುಂಬೈ ಕಾಂಗ್ರೆಸ್ ಅಧ್ಯಕ್ಷ ವಿರುದ್ಧ ಎಫ್ಐಆರ್ ದಾಖಲು!
ಕೋವಿಡ್-19 ಸಾಂಕ್ರಾಮಿ ನಿಯಮಗಳನ್ನು ಉಲ್ಲಂಘಿಸಿ ತೈಲ ಬೆಲೆ ಏರಿಕೆ ವಿರುದ್ಧ ಹೊರವಲಯ ಗುರಂಗಾವ್ ನಲ್ಲಿ ಪ್ರತಿಭಟನೆ ನಡೆಸಿದ ಆರೋಪದ ಮೇರೆಗೆ ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಶೋಕ್ ಅಲಿಯಾಸ್ 'ಭಾಯ್' ಜಗ್ತಾಪ್ ಹಾಗೂ 50 ಪಕ್ಷದ ಕಾರ್ಯಕರ್ತರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

