ದೇಶಕೊರೋನಾ ಔಷಧಿ ಘೋಷಣೆ: ಬಾಬಾ ರಾಮ್ ದೇವ್, ಆಚಾರ್ಯ ಬಾಲಕೃಷ್ಣ ವಿರುದ್ಧ ಎಫ್ಐಆರ್
ಮಹಾಮಾರಿ ಕೊರೋನಾ ವೈರಸ್ ಗೆ ತಮ್ಮ ಕಂಪನಿ ಔಷಧಿ ಕಂಡು ಹಿಡಿದಿದೆ ಎಂದು ಘೋಷಿಸಿಕೊಂಡಿದ್ದ ಯೋಗ ಗುರು ಬಾಬಾ ರಾಮ್ದೇವ್ ಮತ್ತು ಅವರ ಪತಂಜಲಿ ಕಂಪನಿಯ ಸಿಇಒ ಆಚಾರ್ಯ ಬಾಲಕೃಷ್ಣ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.