Covid effect

ಕೋವಿಡ್ ಎಫೆಕ್ಟ್: ದೇವಾಲಯಗಳಲ್ಲಿ ಭಕ್ತರ ಸಂಖ್ಯೆ ನಿಯಂತ್ರಣಕ್ಕೆ ಟೋಕನ್ ವ್ಯವಸ್ಥೆ ಜಾರಿಗೆ ಸರ್ಕಾರ ಚಿಂತನೆ
ಕೊರೋನಾ ಸಾಂಕ್ರಾಮಿಕ ನಡುವೆ ದೇವಾಲಯಗಳಲ್ಲಿ ದಟ್ಟಣೆ ಕಡಿಮೆ ಮಾಡುವ ನಿಟ್ಟಿನಲ್ಲಿ ದರ್ಶನಕ್ಕೆ ಬರುವ ಭಕ್ತರ ಸಂಖ್ಯೆಯನ್ನು ನಿಯಂತ್ರಿಸಲು ಟೋಕನ್ ವ್ಯವಸ್ಥೆ ಜಾರಿಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಕೊರೋನಾ ಎಫೆಕ್ಟ್: 480 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಇತಿಹಾಸ ಪ್ರಸಿದ್ಧ ಕಡೆಕಾಯಿ ಪರಿಷೆಗೆ ಬ್ರೇಕ್!
480 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಸಿಲಿಕಾನ್ ಸಿಟಿಯ ಬಸವನಗುಡಿಯಲ್ಲಿ ಪ್ರತೀವರ್ಷ ನಡೆಯುವ ಇತಿಹಾಸ ಪ್ರಸಿದ್ಧ, ಗ್ರಾಮೀಣ ಸೊಗಡಿನ ಕಡಲೆಕಾಯಿ ಪರಿಷೆ ಜಾತ್ರೆಗೆ ನಿರ್ಬಂಧ ಹೇರಲಾಗಿದೆ.

