ಆಸಿಯಾನ್ ರಾಷ್ಟ್ರಗಳ ಏಕತೆ ಮತ್ತು ಕೇಂದ್ರೀಯತೆಯು ಭಾರತಕ್ಕೆ ಯಾವಾಗಲೂ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.