ವಿದೇಶರಷ್ಯಾದಿಂದ ಆಮ್ಲಜನಕ, ವೆಂಟಿಲೇಟರ್, ಔಷಧಿ ಹೊತ್ತ ವಿಮಾನಗಳು ಭಾರತಕ್ಕೆ ಆಗಮನ
ಜಗತ್ತಿಗೆ ಕಾಡಿರುವ ಕೊರೋನಾ ವೈರಸ್ ಮಹಾಮಾರಿ ವಿರುದ್ಧ ಸಕ್ರಿಯವಾಗಿ ಎಲ್ಲರೂ ಒಟ್ಟಾಗಿ ಒಗ್ಗಟ್ಟಿನಿಂದ ಹೋರಾಡಬೇಕಾದುದು ಪ್ರಸ್ತುತ ಸನ್ನಿವೇಶದಲ್ಲಿ ಮುಖ್ಯವಾಗಿದೆ ಎಂದು ಭಾರತದ ರಷ್ಯಾ ರಾಯಭಾರಿ ನಿಕೋಲಾಯ್ ಕುಡಶೇವ್ ಹೇಳಿದ್ದಾರೆ.