ರಾಜ್ಯರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದೆ: ಪ್ರಧಾನಿ ಮೋದಿಗೆ ಸಿಎಂ ಯಡಿಯೂರಪ್ಪ ಮಾಹಿತಿ
ರಾಜ್ಯದಲ್ಲಿ ಕೊರೋನಾ ಸಾವಿನ ಪ್ರಮಾಣ ಕಡಿಮೆಯಾಗುತ್ತಿದ್ದು, ಜುಲೈ ತಿಂಗಳಿನಲ್ಲಿ ಶೇ.2.6ರಷ್ಟಿದ್ದ ಸಾವಿನ ಪ್ರಮಾಣ ಇದೀಗ ಶೇ.1.54ಕ್ಕೆ ಇಳಿದಿದೆ ಎಂದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯ ಕೊರೋನಾ ಪರಿಸ್ಥಿತಿ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಮಾಹಿತಿ ನೀಡಿದ್ದಾರೆ.