covid hospital

ಮೈಸೂರು: ಕೆ.ಆರ್ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಗಳಿವೆ, ಆದರೆ ಆಕ್ಸಿಜನ್ ಕೊರತೆ!
ನಗರದ ಕೆಆರ್ ಆಸ್ಪತ್ರೆಗೆ ಇತ್ತೀಚೆಗೆ ಪಿಎಂ ಕೇರ್ಸ್ ನಿಧಿಯಿಂದ 20 ವೆಂಟಿಲೇಟರ್ ಬಂದಿದ್ದು, ಆದರೆ ಆಸ್ಪತ್ರೆಗೆ ಅವುಗಳನ್ನು ಸ್ಥಾಪಿಸಲು ಆಕ್ಸಿಜನ್ ಪೂರೈಕೆಯೊಂದಿಗೆ ಸಾಕಷ್ಟು ಹಾಸಿಗೆಗಳಿಲ್ಲದ ಕಾರಣ ಅವೆಲ್ಲವನ್ನೂ ಬಳಸಲು ಸಾಧ್ಯವಾಗುತ್ತಿಲ್ಲ.

11 ದಿನದಲ್ಲಿ ಕೋವಿಡ್-19 ಆಸ್ಪತ್ರೆ ನಿರ್ಮಿಸಿದ ಡಿಆರ್'ಡಿಒ: ರಾಜನಾಥ್ ಸಿಂಗ್, ಅಮಿತ್ ಶಾ ಭೇಟಿ
ದೆಹಲಿಯಲ್ಲಿ ಡಿಆರ್'ಡಿಒ ಕೇವಲ 11 ದಿನಗಳಲ್ಲಿ ನಿರ್ಮಾಣ ಮಾಡಿರುವ ತಾತ್ಕಾಲಿಕ ಕೋವಿಡ್-19 ಆಸ್ಪತ್ರೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾನುವಾರ ಭೇಟಿ ನೀಡಿದರು.

ಮಂಗಳೂರಿನ ವೆನ್ಲಾಕ್ ಆಸ್ಪತ್ರೆ ಕೋವಿಡ್ ಆಸ್ಪತ್ರೆಯಾಗಿ ಪರಿವರ್ತನೆ: ಕೋಟ ಶ್ರೀನಿವಾಸ ಪೂಜಾರಿ
ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ಕೊರೊನಾ ಆಸ್ಪತ್ರೆಯಾಗಿ ಮಾರ್ಪಾಟು ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

