ರಾಜಕೀಯದೇಶದಲ್ಲಿ ಕೊರೊನಾ ಏರಿಕೆಗೆ ಗಂಟೆ ಬಾರಿಸಿ ಚಪ್ಪಾಳೆ ತಟ್ಟಿದ್ದೇ ಕಾರಣ: ದಿನೇಶ್ ಗುಂಡೂರಾವ್
ಕೊರೊನಾ ಏರಿಕೆಯಲ್ಲಿ ಭಾರತ ಇಡೀ ವಿಶ್ವದಲ್ಲಿ ಎರಡನೇ ಸ್ಥಾನಕ್ಕೇರಿದ್ದು, ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಗಂಟೆ ಬಾರಿಸಿ, ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಎಂದು ಜನರನ್ನು ಭಾವನಾತ್ಮಕವಾಗಿ ಮೋಸಗೊಳಿಸಿದ್ದರ ಪರಿಣಾಮವೇ ಕಾರಣ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಆರೋಪಿಸಿದ್ದಾರೆ.