COVID in Karnataka

ರಾಜ್ಯದಲ್ಲಿ 6 ಲಕ್ಷ ಗಡಿ ದಾಟಿದ ಕೊರೋನಾ, ಇಂದು 8,856 ಮಂದಿಗೆ ಸೋಂಕು
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಆರು ಲಕ್ಷದ ಗಡಿ ದಾಟಿದೆ. ಇಂದು ಹೊಸದಾಗಿ 8,856 ಮಂದಿಗೆ ಸೋಂಕು ತಗುಲಿರುಲಿರುವುದು ಖಾತ್ರಿಯಾಗಿದೆ.

ರಾಜ್ಯದಲ್ಲಿ ಕೊರೋನಾ ರೌದ್ರಾವತಾರ! ಒಂದೇ ದಿನ 10,453 ಹೊಸ ಪ್ರಕರಣ, ಬೆಂಗಳೂರಿನಲ್ಲಿ 4,868 ಮಂದಿಗೆ ಸೋಂಕು
ರಾಜ್ಯದಲ್ಲಿಂದು ಕೊರೋನಾ ಹೊಸ ದಾಖಲೆ ಬರೆದಿದ್ದು ಒಂದೇ ದಿನ 10,453 ಹೊಸ ಪ್ರಕರಣಗಳು ದಾಖಲಾಗಿದೆ.

ಕೋವಿಡ್: ರಾಜ್ಯದಲ್ಲಿಂದು 8,811 ಹೊಸ ಪ್ರಕರಣ, 5,417 ಮಂದಿ ಡಿಸ್ಚಾರ್ಜ್
ರಾಜ್ಯದಲ್ಲಿ ಕೊರೋನಾವೈರಸ್ ಅಬ್ಬರ ಮುಂದುವರಿದಿದ್ದು ಇಂದು ಹೊಸದಾಗಿ 8,811 ಮಂದಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಇದಲ್ಲದೆ ಇಂದು 5,417 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಸರ್ಕಾರ ತಪ್ಪು ಮಾಡುತ್ತಿದ್ದರೂ ವಿಪಕ್ಷಗಳು ಸುಮ್ಮನಿರಬೇಕಾ, ಇದೇನು ಸರ್ವಾಧಿಕಾರಿ ಸರ್ಕಾರವೇ: ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಆರಂಭಿಸು ತ್ತಿರುವ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕಂತೆ ಸೌಲಭ್ಯಗಳಿಲ್ಲ. ಸರ್ಕಾರ ಕೂಡಲೇ ಆ ಕುರಿತು ಗಮನ ಹರಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಒತ್ತಾಯಿಸಿದ್ದಾರೆ.

ರಾಜ್ಯದಲ್ಲಿ ಒಂದೇ ದಿನ 918 ಕೋವಿಡ್ ಪ್ರಕರಣಗಳು, ಬೆಂಗಳೂರು ಒಂದರಲ್ಲೇ 596 ಸೋಂಕಿತರು
ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 918 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 596 ಪ್ರಕರಣಗಳು ದೃಢಪಟ್ಟಿವೆ.

ರಾಜ್ಯದಲ್ಲಿ ನಾಲ್ಕು ತಿಂಗಳ ಮಗು ಸೇರಿ 7 ಮಂದಿಗೆ ಕೊರೋನಾ; ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆ
ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕಿತರ 7 ಹೊಸ ಪ್ರಕರಣಗಳು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆ ಕಂಡಿದೆ.

ಮಿತಿಮೀರುತ್ತಿರುವ ಕೊರೋನಾ: ಲಾಕ್‍ಡೌನ್ ನಿಯಮ ಬದಲಿಸಿ ರಾಜ್ಯ ಸರ್ಕಾರದಿಂದ ಹೊಸ ಸುತ್ತೋಲೆ ಪ್ರಕಟ
ರಾಜ್ಯದಲ್ಲಿ ದಿನ ದಿನಕ್ಕೆ ಕೊರೋನಾ ಹಾವಳಿ ಮಿತಿ ಮೀರುತ್ತಿದ್ದು ಈ ಹಿನ್ನೆಲೆ ಲಾಕ್‍ಡೌನ್ ನಿಯಮಗಳಲ್ಲಿ ಬದಲಾವಣೆ ತಂದು ರಾಜ್ಯ ಸರ್ಕಾರ ಹೊಸ ಸುತ್ತೋಲೆ ಹೊರಡಿಸಿದೆ.

