ರಾಜ್ಯಕೋವಿಡ್ ಜೆಎನ್.1 ರೂಪಾಂತರಿ: ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ, ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ
ಕೇರಳದಲ್ಲಿ ಕೋವಿಡ್ ಜೆಎನ್.1 ರೂಪಾಂತರಿ ಪ್ರಕರಣ ವರದಿಯಾದ ನಂತರ ಕರ್ನಾಟಕದಲ್ಲಿ ಅದರಲ್ಲೂ ಗಡಿಭಾಗದಲ್ಲಿ ಹೈ ಅಲರ್ಟ್ ಆಗಿರುವ ಅಧಿಕಾರಿಗಳು ಚೆಕ್ ಪೋಸ್ಟ್ ಗಳಲ್ಲಿ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿ ಬಿಡುತ್ತಿದ್ದಾರೆ.