COVID Lockdown

ಲಾಕ್‌ಡೌನ್ ಸಂಕಷ್ಟ: ಚಿತ್ರೋದ್ಯಮದ ಕಾರ್ಮಿಕರು, ಕಲಾವಿದರ ಕುಟುಂಬಕ್ಕೆ ನಟ ಉಪೇಂದ್ರ ನೆರವು
ಕೊರೋನಾ ಸೋಂಕು ಕಾರಣ ಜಾರಿಯಲ್ಲಿರುವ ಲಾಕ್ ಡೌನ್ ಪರಿಣಾಮ ಸಿನಿನಿಮಾ ಚಿತ್ರೀಕರಣ ಸ್ಥಗಿತವಾಗಿದೆ. ಇದರಿಂದಾಗಿ ಕನ್ನಡ ಚಲನಚಿತ್ರ ರಂಗದ ಸಾವಿರಾರು ಕಾರ್ಮಿಕರು, ಕಲಾವಿದರು ಕೆಲಸವಿಲ್ಲದೇ ಸಂಕಷ್ತದಲ್ಲಿದ್ದಾರೆ. ಈ ವೇಳೆ ರಿಯಲ್ ಸ್ಟಾರ್ ಉಪೇಂದ್ರ ಅಂತಹಾ ಕಲಾವಿದರು, ಕಾರ್ಮಿಕರ ನೆರವಿಗೆ ಧಾವಿಸಿದ್ದಾರೆ.

ಕರ್ನಾಟಕದಲ್ಲಿ ಮೇ 10 ರಿಂದ 24ರ ವರೆಗೆ ಲಾಕ್‌ಡೌನ್: ಯಾವ ಸೇವೆಗಳಿಗೆ ವಿನಾಯಿತಿ, ಯಾವೆಲ್ಲಾ ಬಂದ್!
ಕರ್ನಾಟಕದಲ್ಲಿ ಮೇ 10ರ ಬೆಳಿಗ್ಗೆ 6ರಿಂದ 14 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆ. ಜನರು ರಸ್ತೆಗೆ ಬರುವುದನ್ನು ತಡೆಯುವ ಪ್ರಯತ್ನದಲ್ಲಿ ವಾಹನ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸರಕು ವಾಹನಗಳು ಮತ್ತು ಮನೆ ವಿತರಣಾ ಸೇವಾ ಪೂರೈಕೆದಾರರಿಗೆ ವಿನಾಯಿತಿ ನೀಡಲಾಗಿದೆ.

ಮಧ್ಯದಲ್ಲೇ ಐಪಿಎಲ್ ತೊರೆದು ತವರಿಗೆ ಹಾರಲು ಮುಂದಾಗಿದ್ದ ಆಸ್ಟ್ರೇಲಿಯಾ ಆಟಗಾರರ ಯೋಜನೆಗೆ ತಣ್ಣೀರು!
ಇಂಡಿಯನ್ ಪ್ರೀಮಿಯರ್ ಲೀಗ್ ಅನ್ನು ಮಧ್ಯದಲ್ಲಿ ತೊರೆದು ತವರಿಗೆ ಹಾರಲು ಮುಂದಾಗಿದ್ದ ಆಸ್ಟ್ರೇಲಿಯಾ ಆಟಗಾರರ ಆಸೆಗೆ ಪೆಟ್ಟು ಬಿದ್ದಿದೆ.

200 ದಿನಗಳ ನಂತರ ಭಕ್ತರಿಗೆ ಮಂತ್ರಾಲಯದಲ್ಲಿ ಗುರುರಾಯರ ದರ್ಶನ
ಗುರು ರಾಘವೇಂದ್ರಸ್ವಾಮಿಗಳ ದಿವ್ಯ ಸಾನ್ನಿದ್ಯವಿರುವ ಮಂತ್ರಾಲಯ ರಾಘವೇಂದ್ರ ಮಠದ ಆವರಣವನ್ನು 200 ದಿನಗಳ ನಂತರ ಇಂದು ಭಕ್ತರಿಗೆ ಮುಕ್ತಗೊಳಿಸಲಾಗಿದೆ.

ಕೋವಿಡ್ ಲಾಕ್‌ಡೌನ್: ಮೊದಲ ತ್ರೈಮಾಸಿಕದಲ್ಲಿ ಬಾಟಾ ಇಂಡಿಯಾಗೆ 100 ಕೋಟಿ ನಷ್ಟ!
ಕೊರೋನಾವೈರಸ್ ಪ್ರೇರಿತ ಲಾಕ್‌ಡೌನ್‌ಗನಿಂದ ವ್ಯಾಪಾರ ನಷ್ಟವಾಗಿದ್ದ ಹಿನ್ನೆಲೆ ಜೂನ್ 2020 ಕ್ಕೆ ಕೊನೆಗೊಂಡ ಮೊದಲ ತ್ರೈಮಾಸಿಕದಲ್ಲಿ ಶೂ ತಯಾರಿಕೆ ಕಂಪನಿ ಬಾಟಾ ಇಂಡಿಯಾ ಲಿಮಿಟೆಡ್ ಗೆ ಬರೋಬ್ಬರಿ 100.88 ಕೋಟಿ ರೂ. ನಷ್ಟವಾಗಿದೆ,

ನೇಕಾರರ ಬಾಕಿ ಸಾಲವನ್ನು ಮನ್ನಾ ಮಾಡಿ ಸಂಕಷ್ಟದಲ್ಲಿರುವವರಿಗೆ ನೆರವಾಗಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
"ನೇಕಾರರ ಬಾಕಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಸಂಕಷ್ಟದಲ್ಲಿರುವ ನೇಕಾರರು ಸೇರಿದಂತೆ ಪ್ರತಿ ಕುಟುಂಬಕ್ಕೆ ಕನಿಷ್ಠ ರೂ.10,000 ತುರ್ತಾಗಿ ನೀಡಬೇಕು ಮತ್ತು ಕೊರೊನಾ ಬಿಕ್ಕಟ್ಟು ಬಗೆಹರಿಯುವವರೆಗೆ ಉಚಿತವಾಗಿ ಆಹಾರ ಧಾನ್ಯಗಳ ಕಿಟ್‍ಗಳನ್ನು ನೀಡಬೇಕು." ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ

ಕೊರೋನಾ ಲಾಕ್ ಡೌನ್ ಹಿನ್ನೆಲೆ: ಧರ್ಮಸ್ಥಳ ವಿಷು ಜಾತ್ರೆ, ರಥೋತ್ಸವ ರದ್ದು
ದೇಶಾದ್ಯಂತ ಕೊರೋನಾ ಲಾಕ್ ಡೌನ್ ಇರುವ ಕಾರಣ ಪ್ರಸಿದ್ದ ತೀರ್ಥ ಕ್ಷೇತ್ರವಾದ ಧರ್ಮಸ್ಥಳದಲ್ಲಿ ನಡೆಯಲಿದ್ದ ವಿಷು ಜಾತ್ರೆ, ನೇಮ ಕೋಲ ಹಾಗೂ ರಥೋತ್ಸವಗಳನ್ನು ರದ್ದು ಮಾಡಲಾಗಿದೆ.

