ರಾಜ್ಯಕೋವಿಡ್-19 ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ
ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘಿಸುತ್ತಿರುವ ಪ್ರತೀಯೊಬ್ಬರ ವಿರುದ್ಧ ಪ್ರಮುಖವಾಗಿ ರಾಜಕಾರಣಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.