COVID pandemic

ಜನಸಾಮಾನ್ಯರ ಆರ್ಥಿಕತೆಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳ ಜಾರಿ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಕೋವಿಡ್ ನಿಂದಾಗಿ ಜನರ ಆರ್ಥಿಕತೆಗೆ ಯಾವುದೇ ರೀತಿಯ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಹಂತಹಂತವಾಗಿ ಜರುಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮತ್ತೆ ಉದ್ಯೋಗ ಕಡಿತಕ್ಕೆ ಮುಂದಾದ ಅಮೆಜಾನ್: 20 ಸಾವಿರ ಉದ್ಯೋಗಿಗಳ ವಜಾಕ್ಕೆ ನಿರ್ಧಾರ!
ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ಅತಿಯಾಗಿ ನೇಮಕ ಮಾಡಿಕೊಂಡಿದ್ದ ಅಮೆಜಾನ್ ಸಂಸ್ಥೆ ಇದೀಗ ಸುಮಾರು 20 ಸಾವಿರ ಉದ್ಯೋಗಿಗಳನ್ನು ವಜಾ ಮಾಡಲು ನಿರ್ಧರಿಸಿದೆ.

ಕೋವಿಡ್ ನಿರ್ಬಂಧ ಅಸಂವಿಧಾನಿಕ ಎಂದ ಅರ್ಜಿದಾರನಿಗೆ 1.5 ಲಕ್ಷ ರೂ ದಂಡ ವಿಧಿಸಿದ ಮದ್ರಾಸ್ ಹೈಕೋರ್ಟ್!
ಕೋವಿಡ್ ನಿರ್ಬಂಧಗಳನ್ನು ಅಸಂವಿಧಾನಿಕ ಎಂದು ಘೋಷಣೆ ಮಾಡಬೇಕು ಎಂದು ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯೊಂದನ್ನು ಮದ್ರಾಸ್ ಹೈಕೋರ್ಟ್ ತಳ್ಳಿ ಹಾಕಿದ್ದು, ಅಲ್ಲದೆ ಅರ್ಜಿದಾರರಿಗೆ 1.5 ಲಕ್ಷ ರೂ ದಂಡ ವಿಧಿಸಿದೆ.

ನ್ಯಾಯಾಲಯಗಳ ವರ್ಚುವಲ್ ವಿಚಾರಣೆಯಿಂದ ಸಮಸ್ಯೆ: ಭೌತಿಕ ವಿಚಾರಣೆ ಆರಂಭಿಸುವತ್ತ ಸುಪ್ರೀಂ ಚಿತ್ತ
ನ್ಯಾಯಾಲಯಗಳ ವರ್ಚುವಲ್ ವಿಚಾರಣೆಗಳನ್ನು ಮುಂದುವರೆಸುವುದರಿಂದ ಸಮಸ್ಯೆ ಎದುರಾಗಲಿದೆ ಎಂದು ಅಭಿಪ್ರಾಯಪಟ್ಟಿರುವ ಸುಪ್ರೀಂಕೋರ್ಟ್ ಮತ್ತೆ ಭೌತಿಕ ವಿಚಾರಣೆಗಳನ್ನು ಆರಂಭಿಸುವ ಕುರಿತು ಗಂಭೀರ ಚಿಂತನೆ ನಡೆಸಿದೆ.

ಕೋವಿಡ್-19 ನಿಂದ ಭಾರತದಲ್ಲಿ ಜನರ ಜೀವಿತಾವಧಿ ಇಳಿಕೆ- ವರದಿ
ವಿಶ್ವದಾದ್ಯಂತ ಜನರ ಜೀವನದ ಮೇಲೆ ಪರಿಣಾಮ ಬೀರಿದ ಕೋವಿಡ್ -19 ಸಾಂಕ್ರಾಮಿಕವು, ಇದೀಗ ಸುಮಾರು ಎರಡು ವರ್ಷಗಳ ಕಾಲ ಭಾರತದಲ್ಲಿ ಜೀವಿತಾವಧಿಯಲ್ಲಿ ಇಳಿಕೆಗೆ ಕಾರಣವಾಗಿದೆ ಎಂದು ಮುಂಬೈ ಮೂಲಕ ಅಂತಾರಾಷ್ಟ್ರೀಯ ಜನಸಂಖ್ಯಾ ಅಧ್ಯಯನ ಸಂಸ್ಥೆಯ (ಐಐಪಿಎಸ್) ವಿಜ್ಞಾನಿಗಳ ಅಂಕಿಅಂಶಗಳ ವಿಶ್ಲೇಷಣೆ ಬಹಿರಂಗಪಡಿಸಿದೆ.

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತ ಸದೃಢ ಜೊತೆಗಾರ: ಪ್ರಧಾನಿ ಮೋದಿ
ಭಾರತದ 100 ಕೋಟಿ ಲಸಿಕೆ ಡೋಸ್ ಮೈಲಿಗಲ್ಲು ಬಗ್ಗೆ ಜಾಗತಿಕ ನಾಯಕರ ಅಭಿನಂದನೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ತಿಳಿಸಿದ್ದು ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಭಾರತ ದೃಢವಾದ ಪಾಲುದಾರನಾಗಿದೆ ಎಂದು ಹೇಳಿದ್ದಾರೆ.

ಗ್ರಾಮೀಣ ಆರ್ಥಿಕತೆ ಅಭಿವೃದ್ಧಿಗೆ ಸಮಗ್ರ ಕ್ರಮ ಅಗತ್ಯ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ದೇಶದ ರೈತರಿಗೆ ಆದಾಯ ಭದ್ರತೆ ಖಾತ್ರಿಪಡಿಸಿಕೊಳ್ಳಲು ಗ್ರಾಮೀಣ ಆರ್ಥಿಕತೆಯ ಕಡೆಗೆ ವಿಶೇಷ ಗಮನ ಹರಿಸಬೇಕಿದೆ ಎಂದು ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಕರೆ ನೀಡಿದರು.

ಕೊರೋನಾ ನಡುವೆ ಶಾಲೆಗಳನ್ನು ಪುನಾರಂಭಿಸಬೇಕೇ ಬೇಡವೇ ಎಂಬುದಕ್ಕೆ ಸಿದ್ಧ ಪರಿಹಾರವಿಲ್ಲ: ಅಮಾರ್ತ್ಯ ಸೇನ್
ಕೋವಿಡ್ -19 ಸಾಂಕ್ರಾಮಿಕದ ನಡುವೆ ಶಾಲಾ ಕ್ಯಾಂಪಸ್‌ಗಳನ್ನು ಪುನರಾರಂಭ ಮಾಡುವ ಚರ್ಚೆಗೆ ತಕ್ಷಣದ ಉತ್ತರವಿಲ್ಲ ಎಂದು ನೊಬೆಲ್ ಪ್ರಶಸ್ತಿ ವಿಜೇತ ಅಮಾರ್ತ್ಯ ಸೇನ್ ಅವರು ಹೇಳಿದ್ದಾರೆ.

ಬೆಳಗಾವಿ: ಕೋವಿಡ್ ಆತಂಕ ನಡುವಲ್ಲೇ ಗಣೇಶ ಉತ್ಸವ ಆಚರಣೆ, ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ
ಮಹಾಮಾರಿ ಕೊರೋನಾ ವೈರಸ್ ಜನ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಿದ್ದು, ನಮ್ಮ ಹಬ್ಬ, ಉತ್ಸವ ಹಾಗೂ ಆಚರಣೆಗಳ ಮೇಲಂತೂ ದೊಡ್ಡ ಪರಿಣಾಮವನ್ನೇ ಬೀರಿದೆ. ಕಳೆದ ವರ್ಷದಂತೆ ಈ ವರ್ಷವೂ ಕೂಡ ಗಣೇಶ ಚತುರ್ಥಿ ಉತ್ಸವಕ್ಕೆ ಕೊರೋನಾದ ಕರಿನೆರಳು ಬೀದಿದ್ದು, ಈ ಬಾರಿಯೂ ಸರಳವಾಗಿ ಆಚರಣೆ ಮಾಡುವ ಪರಿಸ್ಥಿತಿ ಎದುರಾಗಿದೆ.

