COVID pandemic

ಸಾಂಕ್ರಾಮಿಕದ ನಡುವೆಯೂ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಪರಿಣಾಮ ಅತ್ಯಲ್ಪ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಪ್ರಕಾರ ಆಸ್ತಿ ತೆರಿಗೆ ಸಂಗ್ರಹದ ಮೇಲೆ ಕೋವಿಡ್ ನಿಂದ ಅತ್ಯಲ್ಪ ಪರಿಣಾಮ ಉಂಟಾಗಿದೆ.

ಕೋವಿಡ್: ವಾರ್ಷಿಕ ಅಮರನಾಥ ಯಾತ್ರೆ ರದ್ದು; ಆನ್ ಲೈನ್ ‘ಆರತಿ’ಗೆ ಹಾಜರಾಗಲು ಭಕ್ತರಿಗೆ ಅವಕಾಶ
ಕೋವಿಡ್ ಸಾಂಕ್ರಾಮಿಕ ಹಿನ್ನೆಲೆಯಲ್ಲಿ, ಜಮ್ಮು ಮತ್ತು ಕಾಶ್ಮೀರ ಆಡಳಿತವು ವಾರ್ಷಿಕ ಅಮರನಾಥ ಯಾತ್ರೆಯನ್ನು ಕೇವಲ ಸಾಂಕೇತಿಕವಾಗಿ ಆಚರಿಸಲು ನಿರ್ಧರಿಸಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಸೋಮವಾರ ಹೇಳಿದ್ದಾರೆ.

ಕೋವಿಡ್-19 ಕಾಲದಲ್ಲಿ ಆಸ್ತಮಾ ಕುರಿತ ಈ ತಪ್ಪುಗ್ರಹಿಕೆಗಳನ್ನು ದೂರ ಮಾಡಿ...
ಕೋವಿಡ್-19 ಸಾಂಕ್ರಾಮಿಕ ಶ್ವಾಸಕೋಶಕ್ಕೆ ಸಂಬಂಧಿಸಿದ ಆತಂಕಗಳನ್ನು ಹೆಚ್ಚು ಮಾಡಿದೆ.

ಕೋವಿಡ್ ಸಂಕಷ್ಟ: ಜಿಯೋ ಫೋನ್ ಬಳಕೆದಾರರಿಗೆ ಪ್ರತಿ ತಿಂಗಳು 300 ನಿಮಿಷಗಳ ಔಟ್ ಗೋಯಿಂಗ್ ಕರೆ ಉಚಿತ
ಕೋವಿಡ್ ಜಾಗತಿಕ ಸಾಂಕ್ರಾಮಿಕ ಸಂದರ್ಭದಲ್ಲಿ ಎಲ್ಲರೂ ಪರಸ್ಪರ ಸಂಪರ್ಕದಲ್ಲಿರುವುದನ್ನು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಿಯೋ ಕಂಪೆನಿ, ಎರಡು ವಿಶೇಷ ಉಪಕ್ರಮಗಳನ್ನು ಘೋಷಿಸಿದೆ.

ಜಾಗತಿಕ ಕಾರ್ಯಪಡೆ ಸ್ಟೀರಿಂಗ್ ಕಮಿಟಿಗೆ ಸುಂದರ್ ಪಿಚೈ ಸೇರಿ ಮೂವರು ಭಾರತೀಯ ಅಮೆರಿಕನ್ ಸಿಇಓಗಳು
ಅಮೆರಿಕಾದಲ್ಲಿರುವ ಕಾರ್ಪೊರೇಟ್ ಸಂಸ್ಥೆಗಳು ಭಾರತಕ್ಕೆ ನೀಡುವ ನೆರವನ್ನು ಈ ಸಮಿತಿ ಪರಿಶೀಲಿಸಲಿದೆ. ಗುರುವಾರ ಈ ಸ್ಟೀರಿಂಗ್ ಸಮಿತಿಗೆ ಮೂವರು ಭಾರತೀಯ-ಅಮೆರಿಕನ್ ಸಿಇಓಗಳು ಸೇರ್ಪಡೆಗೊಂಡಿದ್ದಾರೆ.

ಜನರ ಜೀವನ, ಜೀವ ಉಳಿಸುವುದಕ್ಕಾಗಿ ಸರ್ಕಾರ ಕೆಲಸ ಮಾಡುತ್ತಿದೆ: ಕೋವಿಡ್-19 ಪರಿಸ್ಥಿತಿ ಕುರಿತು ನಿರ್ಮಲಾ ಸೀತಾರಾಮನ್
ಕೋವಿಡ್-19 ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂಡಿಯಾ ಐಎನ್ ಸಿಯ ಆತಂಕಗಳ ಬಗ್ಗೆ ವಿವಿಧ ಇಂಡಸ್ಟ್ರಿ ಚೇಂಬರ್ ಗಳೊಂದಿಗೆ ಮಾತನಾಡುತ್ತಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೊರೋನಾ, 2 ನೇ ವಿಶ್ವಯುದ್ಧದ ಬಳಿಕ ಜಗತ್ತು ಎದುರಿಸುತ್ತಿರುವ ದೊಡ್ಡ ಸವಾಲು: ಜಿ-20ಯಲ್ಲಿ ಮೋದಿ ಮಾತು
ಎರಡನೇ ವಿಶ್ವಯುದ್ಧದ ಬಳಿಕ, ಕೋವಿಡ್-19 ಸಾಂಕ್ರಾಮಿಕ ಜಗತ್ತು ಎದುರಿಸುತ್ತಿರುವ ಅತಿ ದೊಡ್ಡ ಸವಾಲಾಗಿದ್ದು, ಮಾನವ ಇತಿಹಾಸದಲ್ಲಿ ಮಹತ್ವದ ತಿರುವು ಎಂದು ಪ್ರಧಾನಿ ನರೇಂದ್ರ ಮೋದಿ ವರ್ಚ್ಯುಯಲ್ ಜಿ-20 ಶೃಂಗಸಭೆಯಲ್ಲಿ ಹೇಳಿದ್ದಾರೆ.

ಕೋವಿಡ್-19 ನಿಂದ ಜಾಗತಿಕ ಮಟ್ಟದಲ್ಲಿ ಸಂತಾನೋತ್ಪತ್ತಿ ಸಾಮರ್ಥ್ಯ ಕುಸಿತ!
ಕೋವಿಡ್-19 ಲಾಕ್ ಡೌನ್ ಪರಿಣಾಮದಿಂದಾಗಿ ಮಕ್ಕಳ ಜನನ ಹೆಚ್ಚಾಗಲಿದೆ ಎಂದು ಈ ಹಿಂದೆ ಹಲವು ಅಧ್ಯಯನ ವರದಿಗಳಲ್ಲಿ ಅಂದಾಜಸಲಾಗಿತ್ತು. ಆದರೆ ಈಗ ಜರ್ನಲ್ ಸೈನ್ಸ್ ನಲ್ಲಿ ಪ್ರಕಟಗೊಂಡಿರುವ ವರದಿ ಬೇರೆಯದ್ದೇ ಹೇಳುತ್ತಿದೆ.

ಕೋವಿಡ್ ನಿರ್ವಹಣೆ: ಅಮಿತ್ ಶಾ ವಿರುದ್ಧ ರಾಹುಲ್ ವಾಗ್ದಾಳಿ
ಕೋವಿಡ್ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಎನ್‌ಡಿಎ ಸರ್ಕರ ಸಂಪೂರ್ಣ ವಿಫಲವಾಗಿದೆ ಎಂದು ತಮ್ಮ ವಾಗ್ದಾಳಿಯನ್ನು ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೊರೋನಾ ಸಾಂಕ್ರಾಮಿಕದ ವಿರುದ್ಧ ಹೋರಾಟದಲ್ಲಿ ಭಾರತ ನಿಜಕ್ಕೂ ಉತ್ತಮ ಸ್ಥಿತಿಯಲ್ಲಿದೆಯೇ? ಎಂದು ಸೋಮವಾರ ಪ್ರಶ್ನಿಸಿದ್ದಾರೆ.

