ರಾಜ್ಯಬೆಂಗಳೂರು: ಶುಲ್ಕ ಪಾವತಿಸದ್ದಕ್ಕೆ ಸೋಂಕಿತನ ಮೃತದೇಹ ನೀಡದ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು
ಚಿಕಿತ್ಸಾ ಶುಲ್ಕ ಪಾವತಿಸಿಲ್ಲ ಎಂಬ ಕಾರಣಕ್ಕೆ ಕೊರೋನಾ ಸೋಂಕಿನಿಂದ ಸಾವಿಗೀಡಾದ ವ್ಯಕ್ತಿಯ ಮೃತದೇಹವನ್ನು ಒತ್ತೆಯಾಗಿರಿಸಿಕೊಂಡ ಆರೋಪದ ಮೇಲೆ ನಗರದ ಖಾಸಗಿ ಆಸ್ಪತ್ರೆಯೊಂದರ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಾಗಿದೆ.