COVID patient

41 ದಿನಗಳ ಕಾಲ ಕೋವಿಡ್-19 ಸೋಂಕಿನ ವಿರುದ್ಧ ಹೋರಾಡಿ ಗೆದ್ದ ಮಹಿಳೆ!
ತೀವ್ರ ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ 36 ವರ್ಷದ ಮಹಿಳೆಯೊಬ್ಬರು ಬರೊಬ್ಬರಿ 41 ದಿನಗಳ ಕಾಲ ಹೋರಾಡಿ ಚೇತರಿಕೆ ಕಂಡಿರುವ ಪ್ರಕರಣ ಹೈದರಾಬಾದ್ ನಲ್ಲಿ ವರದಿಯಾಗಿದೆ.

ಕಲಬುರಗಿ: ಅತ್ಯಾಚಾರ ಯತ್ನದಿಂದ ಪಾರಾಗಿದ್ದ ಕೋವಿಡ್ ಸೋಂಕಿತ ಮಹಿಳೆ ಸಾವು
ಆ್ಯಂಬುಲೆನ್ಸ್ ಚಾಲಕನ ಅತ್ಯಾಚಾರ ಯತ್ನದಿಂದ ಪಾರಾಗಿದ್ದ 20 ವರ್ಷದ ಕೊರೋನಾ ಸೋಂಕಿತ ಮಹಿಳೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ವೆಂಟಿಲೇಟರ್ ಬೆಂಬಲದಲ್ಲಿದ್ದರೂ ಸೋಂಕಿತ ವ್ಯಕ್ತಿ ಸಾವು: ಕುಟುಂಬಸ್ಥರಿಂದ ವೈದ್ಯನ ಮೇಲೆ ಹಲ್ಲೆ
ವೆಂಟಿಲೇಟರ್ ಬೆಂಬಲದಲ್ಲಿದ್ದರೂ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆದಿರುವ ಘಟನೆ ನಗರದಲ್ಲಿ ನಡೆದಿದೆ.

ಕಲಬುರಗಿಯಲ್ಲಿ ಕೋವಿಡ್ ಸೋಂಕಿತೆಯ ಅತ್ಯಾಚಾರಕ್ಕೆ ಯತ್ನ: ಆ್ಯಂಬುಲೆನ್ಸ್ ಚಾಲಕ ಬಂಧನ
ಕೋವಿಡ್ ಸೋಂಕಿತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಜಿಮ್ಸ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಕಳೆದ ರಾತ್ರಿ ನಡೆದಿದೆ.

ಚಿತ್ತೂರು: ಕೋವಿಡ್ ರೋಗಿಯ ಆಸ್ಪತ್ರೆ ಬಿಲ್ ಸೆಟಲ್ ಮಾಡಿದ ಸೋನು ಸೂದ್
ಬಾಲಿವುಡ್ ನಟ ಸೋನು ಸೂದ್ ಕೋವಿಡ್ ರೋಗಿಯೊಬ್ಬರಿಗೆ ಸಹಾಯ ಮಾಡುವ ಮೂಲಕ ಮತ್ತೆ ಮಾನವೀಯತೆ ಮೆರೆದಿದ್ದಾರೆ.

ಕೋವಿಡ್ ರೋಗಿ ಸಾಯುವ ಮುನ್ನ ಆಕೆಯ ಕಿವಿಯಲ್ಲಿ 'ಇಸ್ಲಾಂ ಪ್ರಾರ್ಥನೆ' ಪಠಿಸಿದ ಹಿಂದೂ ವೈದ್ಯೆ!
ಪಾಲಕ್ಕಾಡ್‌ನ ಪಟ್ಟಂಬಿಯ ಖಾಸಗಿ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದ ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ವೈದ್ಯೆಯೊಬ್ಬರು ಶಹಾದತ್ ಪಠಿಸಿದ್ದು ನಂತರ ಯುವತಿ ಕಣ್ಣುಮುಚ್ಚಿರುವ ಘಟನೆ ಕೇರಳದಲ್ಲಿ ನಡೆದಿದೆ.

ಮಂಗಳೂರು: ಕೋವಿಡ್ ರೋಗಿಗೆ ಲೈಂಗಿಕ ಕಿರುಕುಳ ನೀಡಿದ್ದ ಆಂಬ್ಯುಲೆನ್ಸ್ ಸಹಾಯಕ ಸೆರೆ
ಕೋವಿಡ್ -19 ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಂಬ್ಯುಲೆನ್ಸ್ ಸಹಾಯಕರನ್ನು ಪೊಲೀಸರು ಶುಕ್ರವಾರ ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಧ್ಯ ಸಂತ್ರಸ್ತೆಯನ್ನು ಚಿಕಿತ್ಸೆಯ ಭಾಗವಾಗಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಕರೆದೊಯ್ಯಲಾಯಿತು.

ಗುಣಮುಖರಾದರೂ ಬೆಡ್ ಬಿಟ್ಟುಕೊಡದ ಕೊರೋನಾ ಸೋಂಕಿತರ ವಿರುದ್ಧ ಸಿಎಂ ಯಡಿಯೂರಪ್ಪ ಗರಂ!
ಕೊರೋನಾ ಸೋಂಕಿನಿಂದ ಗುಣಮುಖರಾದರೂ ಆಸ್ಪತ್ರೆಯಲ್ಲಿಯೇ ಇರುವವರ ವಿರುದ್ಧ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮಂಗಳವಾರ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಜೈಪುರ: ಕೋವಿಡ್-19 ರೋಗಿಗೆ ಬೆಡ್ ವ್ಯವಸ್ಥೆ ಮಾಡಲು ಲಂಚ, ನರ್ಸ್ ಬಂಧನ
ಕೋವಿಡ್-19 ಪ್ರಕರಣಗಳು ಏರುಗತಿಯಲ್ಲಿದ್ದು ರೋಗಿಗೆ ಬೆಡ್ ವ್ಯವಸ್ಥೆ ಮಾಡಲು ಲಂಚ ಪಡೆದ ನರ್ಸ್ ನ್ನು ಬಂಧಿಸಿರುವ ಘಟನೆ ಜೈಪುರದಲ್ಲಿ ನಡೆದಿದೆ.

