Covid positive cases

ಎಲ್ಲಾ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗುವುದು: ದೆಹಲಿ ಸಿಎಂ ಕೇಜ್ರಿವಾಲ್
ದೇಶದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವುದರ ನಡುವೆಯೇ ರಾಷ್ಟ್ರ ರಾಜಧಾನಿಯಲ್ಲಿ ವರದಿಯಾಗುವ ಎಲ್ಲಾ ಕೊರೋನಾ ವೈರಸ್ ಪಾಸಿಟಿವ್ ಪ್ರಕರಣಗಳನ್ನು ಜೀನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಲಾಗುವುದು...

ರಾಜ್ಯದಲ್ಲಿ ಇಂದು ಕೊರೋನಾದಿಂದ 7 ಸಾವು, ಬೆಂಗಳೂರಿನಲ್ಲಿ 158 ಸೇರಿ 263 ಮಂದಿಗೆ ಪಾಸಿಟಿವ್
ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 263 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,00934ಕ್ಕೆ ಏರಿಕೆಯಾಗಿದೆ.

