ದೇಶವಿಜಯವಾಡ: ಮಕ್ಕಳಿಗೆ ಸೋಂಕು ತಗುಲುತ್ತದೆ ಎಂಬ ಭಯದಿಂದ ಕೋವಿಡ್ ಪಾಸಿಟಿವ್ ದಂಪತಿ ಆತ್ಮಹತ್ಯೆಗೆ ಶರಣು
ಕೊರೋನಾ ಪಾಸಿಟಿವ್ ದೃಢಪಟ್ಟಿದ್ದ ದಂಪತಿಗಳಿಬ್ಬರು ತಮ್ಮ ಮಕ್ಕಳಿಗೆ ಸೋಂಕು ತಗುಲಬಹುದು ಎಂಬ ಭಯದಿಂದ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕೃಷ್ಣ ಜಿಲ್ಲೆಯ ಪೆಡಾನಾದಲ್ಲಿ ಗುರುವಾರ ರಾತ್ರಿ ನಡೆದಿದೆ.