Covid positivity rate

ಹಿರಿಯ ನಟ ರಾಜೇಶ್ ನಿಧನ, ರಾಜ್ಯದಲ್ಲಿ ತಗ್ಗಿದ COVID ಪಾಸಿಟಿವಿಟಿ ದರ
ಕನ್ನಡ ಚಿತ್ರ ರಂಗದ ಹಿರಿಯ ನಟ ರಾಜೇಶ್ ಇಂದು ನಿಧನರಾದರು. ರಾಜ್ಯದಲ್ಲಿ ಕೋವಿಡ್-19 ಪಾಸಿಟಿವಿಟಿ ದರ ಇಳಿಕೆಯಾಗಿದೆ. ಆಂಬುಲೆನ್ಸ್ ಸೇವೆಯನ್ನು ಆಧುನೀಕರಣಗೊಳಿಸುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.

ಕೋವಿಡ್ ಪಾಸಿಟಿವಿಟಿ ಪ್ರಮಾಣ 10% ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಿ: ರಾಜ್ಯಗಳಿಗೆ ಕೇಂದ್ರ ಸೂಚನೆ
ರಾಜಸ್ಥಾನ, ತ್ರಿಪುರ, ಅಸ್ಸಾಂ, ಪಶ್ಚಿಮ ಬಂಗಾಳ ಮತ್ತು ಕೇರಳ ಸೇರಿದಂತೆ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರವು ಪತ್ರ ಬರೆದಿದ್ದು, ಜೂನ್ 21-27ರ ನಡುವೆ ಕೊರೋನಾ ಸಾಂಕ್ರಾಮಿಕ ಪಾಸಿಟಿವಿಟಿ ದರ ಶೇಕಡಾ 10 ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಕಂಟೋನ್ಮೆಂಟ್ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ನೋಡಿಕೊಳ್ಳಲು ಹೇಳಿದೆ

ರಾಜ್ಯದ 29 ಜಿಲ್ಲೆಗಳಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.10ಕ್ಕಿಂತ ಹೆಚ್ಚು: ಸರ್ಕಾರ
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್) ಮುಖ್ಯಸ್ಥ ಡಾ. ಬಲರಾಮ್ ಭಾರ್ಗವ ಶೇಕಡಾ 10 ಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವಿಟಿ ಪ್ರಮಾಣ ಹೊಂದಿರುವ ಜಿಲ್ಲೆಗಳು ಇನ್ನೂ ಆರರಿಂದ ಎಂಟು ವಾರಗಳವರೆಗೆ ಲಾಕ್ ಡೌನ್ ಆಗಿರಬೇಕು ಎಂದು ಎಚ್ಚರಿಸಿದ್ದಾರೆ.

