ದೇಶಕೋವಿಡ್-19 ರೂಪಾಂತರಿ ಭೀತಿ: ಬೆಂಗಳೂರು ಸೇರಿದಂತೆ ದೇಶಾದ್ಯಂತ ಇಂದು 'ಅಣಕು ಕಾರ್ಯಾಚರಣೆ', ಏನಿದು ಮಾಕ್ ಡ್ರಿಲ್?
ನೆರೆಯ ಚೀನಾದಲ್ಲಿ ಕೋವಿಡ್ ಮಹಾಮಾರಿ ಮರಣ ಮೃದಂಗ ಭಾರಿಸುತ್ತಿರುವಂತೆಯೇ ಇತ್ತ ದೇಶದಲ್ಲಿ ಮತ್ತೆ ಮಾಹಾಮಾರಿ ಕೊರೊನಾ ಅಲೆ ಆತಂಕ ಆವರಿಸಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಕೋವಿಡ್ ನಿರ್ವಹಣಾ ಅಣಕು ಕಾರ್ಯಾಚರಣೆ ನಡೆಸಲಾಗುತ್ತಿದೆ.