Covid probe

ಕೋವಿಡ್ ಹಗರಣವನ್ನು ತನಿಖೆಗೆ ವಹಿಸಿದರೆ ಸುಧಾಕರ್ ಮೈಮೇಲೆ ಚೇಳು ಬಿದ್ದಂತೆ ಹೌಹಾರುತ್ತಿರುವುದೇಕೆ?
ಕೋವಿಡ್ ನಿವಾರಣೆ ಹೆಸರಿನಲ್ಲಿ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಕುರಿತು ತನಿಖೆಗೆ ವಹಿಸಿದರೆ ಮಾಜಿ ಸಚಿವ ಡಾ.ಕೆ. ಸುಧಾಕರ್ ಅವರಿಗೆ ಭಯವೇಕೆ ಎಂದು ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ.

ಕೋವಿಡ್ ಮೂಲ ಪತ್ತೆ ತನಿಖೆಗೆ ಸಹಕರಿಸಿ: ಚೀನಾಗೆ ಡಬ್ಲ್ಯುಎಚ್ಒ ಕರೆ
ಕೋವಿಡ್ -19 ಮೂಲದ ಬಗ್ಗೆ ನಡೆಯುತ್ತಿರುವ ತನಿಖೆಗೆ ಸಹಕರಿಸುವಂತೆ ಚೀನಾಕ್ಕೆ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್ಒ)ಕರೆ ನೀಡಿದೆ.

