Covid restrictions

ರಾಜ್ಯದಲ್ಲಿ ಕೋವಿಡ್ ನಿರ್ಬಂಧ ಸಡಿಲ, ಥಿಯೇಟರ್ ಗಳಲ್ಲಿ ಮಾಸ್ಕ್ ಕಡ್ಡಾಯ, ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ
ಸುದ್ದಿ

ರಾಜ್ಯದಲ್ಲಿ ಕೋವಿಡ್ ನಿರ್ಬಂಧ ಸಡಿಲ, ಥಿಯೇಟರ್ ಗಳಲ್ಲಿ ಮಾಸ್ಕ್ ಕಡ್ಡಾಯ, ರಾಜ್ಯದ ಸ್ತಬ್ಧಚಿತ್ರಕ್ಕೆ ದ್ವಿತೀಯ ಸ್ಥಾನ

ರಾಜ್ಯದಲ್ಲಿ ಕೋವಿಡ್-19, ಓಮಿಕ್ರಾನ್ ತಡೆಗೆ ವಿಧಿಸಲಾಗಿದ್ದ ನಿರ್ಬಂಧ ಸಡಿಲಗೊಳಿಸಲಾಗಿದೆ. ಥಿಯೇಟರ್, ಜಿಮ್ ಗಳಿಗೆ ತೆರಳುವವರು ಮಾಸ್ಕ್ ಧರಿಸುವುದು, 2 ಡೋಸ್ ಲಸಿಕೆ ಪಡೆಯುವುದು ಕಡ್ಡಾಯವಾಗಿದೆ

ಹೊಸ ವರ್ಷಾಚರಣೆಗೆ ನಿರ್ಬಂಧ: ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಬಸವರಾಜ ಬೊಮ್ಮಾಯಿ
ರಾಜ್ಯ

ಹೊಸ ವರ್ಷಾಚರಣೆಗೆ ನಿರ್ಬಂಧ: ಹೊಸ ಮಾರ್ಗಸೂಚಿ ಪ್ರಕಟಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಕೋವಿಡ್‌-19 ನಿಯಂತ್ರಣದ ಭಾಗವಾಗಿ ರಾಜ್ಯ ಸರ್ಕಾರ ರಾಜ್ಯಾದ್ಯಂತ ಡಿಸೆಂಬರ್ 30 ರಿಂದ ಜನವರೆ 2 ರವರೆಗೂ ಕೆಲವು ನಿರ್ಬಂಧಗಳನ್ನು ವಿಧಿಸಿದ್ದು, ಹೊಸ ವರ್ಷಾಚರಣೆಗೆ ಅನ್ವಯವಾಗುವಂತೆ ಹೊಸ ಮಾರ್ಗಸೂಚಿಗಳನ್ನು ಮಂಗಳವಾರ ಬಿಡುಗಡೆ ಮಾಡಿದೆ.

ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಸಿದ ಭಾರತ: ಈ 11 ದೇಶಗಳಿಂದ ಬರುವವರಿಗೆ ಕೋವಿಡ್ ಪರೀಕ್ಷೆ ಬೇಕಿಲ್ಲ!!
ದೇಶ

ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಸಿದ ಭಾರತ: ಈ 11 ದೇಶಗಳಿಂದ ಬರುವವರಿಗೆ ಕೋವಿಡ್ ಪರೀಕ್ಷೆ ಬೇಕಿಲ್ಲ!!

ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ಕೋವಿಡ್ ಮಹಾಮಾರಿಯ ಅಬ್ಬರ ತಗ್ಗಿರುವ ಹಿನ್ನಲೆಯಲ್ಲಿ ಮತ್ತು ಕೋವಿಡ್ ಲಸಿಕೆ ವಿತರಣೆ ಗಮನಾರ್ಹ ಹಂತ ತಲುಪಿರುವ ಹಿನ್ನಲೆಯಲ್ಲಿ ಭಾರತ ಸರ್ಕಾರ ತನ್ನ ಕೋವಿಡ್ ನಿರ್ಬಂಧಗಳನ್ನು ಮತ್ತಷ್ಟು ಸಡಿಲಿಸಿದೆ.

ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿರ್ಬಂಧ ಸೆ. 30ರ ವರೆಗೆ ವಿಸ್ತರಣೆ, ನೈಟ್ ಕರ್ಫ್ಯೂ ಸಹ ಮುಂದುವರಿಕೆ
ದೇಶ

ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿರ್ಬಂಧ ಸೆ. 30ರ ವರೆಗೆ ವಿಸ್ತರಣೆ, ನೈಟ್ ಕರ್ಫ್ಯೂ ಸಹ ಮುಂದುವರಿಕೆ

ಪಶ್ಚಿಮ ಬಂಗಾಳ ಸರ್ಕಾರ ಕೋವಿಡ್-19 ಸಂಬಂಧಿತ ನಿರ್ಬಂಧಗಳನ್ನು ಈಗಿರುವ ಸಡಿಲಿಕೆಗಳೊಂದಿಗೆ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. 

ಮುಂಬೈ ಸೇರಿ ಮಹಾರಾಷ್ಟ್ರದ 25 ಜಿಲ್ಲೆಗಳಲ್ಲಿ ಕೊರೋನಾ ನಿರ್ಬಂಧ ಸಡಿಲಿಕೆ ಸಾಧ್ಯತೆ: ಮಹಾ ಆರೋಗ್ಯ ಸಚಿವ
ದೇಶ

ಮುಂಬೈ ಸೇರಿ ಮಹಾರಾಷ್ಟ್ರದ 25 ಜಿಲ್ಲೆಗಳಲ್ಲಿ ಕೊರೋನಾ ನಿರ್ಬಂಧ ಸಡಿಲಿಕೆ ಸಾಧ್ಯತೆ: ಮಹಾ ಆರೋಗ್ಯ ಸಚಿವ

ಕೋವಿಡ್-19 ಪಾಸಿಟಿವ್ ಪ್ರಮಾಣ ರಾಜ್ಯದ ಸರಾಸರಿಗಿಂತ ಕಡಿಮೆ ವರದಿಯಾಗುತ್ತಿರುವ ಮುಂಬೈ ಮತ್ತು ಮಹಾರಾಷ್ಟ್ರದ ಇತರ 24 ಜಿಲ್ಲೆಗಳಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಗೊಳಿಸುವ ಸಾಧ್ಯತೆಯಿದೆ...

ಕೋವಿಡ್-19: ಅನ್ ಲಾಕ್ 3.0ಗೆ ರಾಜ್ಯ ಸರ್ಕಾರದ ಚಿಂತನೆ; ತಜ್ಞರಿಂದ ಸೋಂಕು ಉಲ್ಬಣದ ಎಚ್ಚರಿಕೆ
ರಾಜ್ಯ

ಕೋವಿಡ್-19: ಅನ್ ಲಾಕ್ 3.0ಗೆ ರಾಜ್ಯ ಸರ್ಕಾರದ ಚಿಂತನೆ; ತಜ್ಞರಿಂದ ಸೋಂಕು ಉಲ್ಬಣದ ಎಚ್ಚರಿಕೆ

ಅನ್‌ಲಾಕ್‌-3.0 ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ನಡುವಲ್ಲೇ ಸೋಂಕು ಉಲ್ಬಣಗೊಳ್ಳುವ ಎಚ್ಚರಿಕೆಯನ್ನು ತಜ್ಞರು ನೀಡಿದ್ದಾರೆ. 

ನಾಳೆ 7ನೇ ಅಂತಾರಾಷ್ಟ್ರೀಯ ಯೋಗ ದಿನ: ಬೆಳಗ್ಗೆ 6.15ರಿಂದ ದೂರದರ್ಶನದಲ್ಲಿ ನೇರ ಪ್ರಸಾರ, ಪ್ರಧಾನಿ ಭಾಷಣ 
ದೇಶ

ನಾಳೆ 7ನೇ ಅಂತಾರಾಷ್ಟ್ರೀಯ ಯೋಗ ದಿನ: ಬೆಳಗ್ಗೆ 6.15ರಿಂದ ದೂರದರ್ಶನದಲ್ಲಿ ನೇರ ಪ್ರಸಾರ, ಪ್ರಧಾನಿ ಭಾಷಣ 

ನಾಳೆ 7ನೇ ಅಂತಾರಾಷ್ಟ್ರೀಯ ಯೋಗ ದಿನ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.