ರಾಜ್ಯವೀಕೆಂಡ್ ಕರ್ಫ್ಯೂ ಬಗ್ಗೆ ನನಗೆ ಗೊತ್ತಿಲ್ಲ; ಅಭಿಮಾನಿಗಳ ಮುಂದೆ ಮೀಸೆ ತಿರುವಿದ ವಿನಯ್ ಕುಲಕರ್ಣಿ; ಕೊರೋನಾ ರೂಲ್ಸ್ ಬ್ರೇಕ್!
ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ಪ್ರಕರಣದಲ್ಲಿ ಸಿಬಿಐಯಿಂದ ಬಂಧನಕ್ಕೊಳಗಾಗಿ ಹಿಂಡಲಗಾ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಶನಿವಾರ ಜೈಲಿನಿಂದ ಹೊರಬಂದರು.