ರಾಜ್ಯಬಿಜೆಪಿ ಸರ್ಕಾರದ ಕೋವಿಡ್ ಹಗರಣ: ಸಿಎಂ ಸಿದ್ದರಾಮಯ್ಯ ಕೈ ಸೇರಿದ ತನಿಖಾ ವರದಿ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಅನ್ನು ನಿಭಾಯಿಸುವಲ್ಲಿ 7,000 ಕೋಟಿ ರೂಪಾಯಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ಆರೋಪಿಸಿರುವ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ’ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ಶನಿವಾರ ಇಲ್ಲಿ ಸರ್ಕಾರಕ್ಕೆ ಸಲ್ಲಿಸಿದೆ