Covid shadow

ಕೋವಿಡ್ ಆತಂಕದ ನಡುವೆ ರಾಜ್ಯದ 58 ನಗರ ಸ್ಥಳೀಯ ಸಂಸ್ಥೆ ಗಳ ಚುನಾವಣೆ
ರಾಜ್ಯದಲ್ಲಿ ಹೊಸ ಕೋವಿಡ್ -19 ಕ್ಲಸ್ಟರ್‌ಗಳ ರಚನೆಯ ಭೀತಿ ಮತ್ತು ಒಮಿಕ್ರಾನ್ ರೂಪಾಂತರದ ಆತಂಕದ ನಡುವೆ, ರಾಜ್ಯ ಚುನಾವಣಾ ಆಯೋಗವು ಸೋಮವಾರ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣಾ ದಿನಾಂಕಗಳನ್ನು ಪ್ರಕಟಿಸಿದೆ.

ಕೊರೋನಾ ಕರಿನೆರಳ ನಡುವಲ್ಲೂ ಪ್ರವಾಸಿಗರ ಸ್ವಾಗತಿಸಲು ಸಿದ್ಧಗೊಂಡ ಕುಮಾರ ಕೃಪಾ ಅತಿಥಿ ಗೃಹ!
ನಗರದ ಕೆಲವು ಪ್ರಸಿದ್ಧ ಅತಿಥಿಗೃಹಗಳಲ್ಲಿ ಸರ್ಕಾರಿ ಒಡೆತನದಲ್ಲಿರುವ ‘ಕುಮಾರಕೃಪಾ’ ಪ್ರಮುಖವಾದದ್ದು. ಕರ್ನಾಟಕದ ಅನೇಕ ರಾಜಕೀಯ ಸ್ಥಿತ್ಯಂತರಗಳಿಗೆ ಸಾಕ್ಷಿಯಾದ ಹೆಗ್ಗಳಿಕೆಯೂ ಇದಕ್ಕಿದೆ. ಕರ್ನಾಟಕ ಚಿತ್ರಕಲಾ ಪರಿಷತ್ತು ಹಾಗೂ ಹೋಟೆಲ್ ಲಲಿತ್ ಅಶೋಕದ ಮಧ್ಯೆ ಕುಮಾರ ಕೃಪಾ ನೆಲೆಗೊಂಡಿದೆ. ಈ ಕಟ್ಟಡ ಇರುವ ರಸ್ತೆಯನ್ನು ಕುಮಾರಕೃಪಾ ರಸ್ತೆ ಎಂದೇ ಕರೆಯಲಾಗುತ್ತದೆ.

