Covid spike

ಕೋವಿಡ್ ಹೆಚ್ಚಳ: ಕೋರ್ಟ್ ನಲ್ಲಿ ಮುನ್ನೆಚ್ಚರಿಕಾ ಕ್ರಮ ಪಾಲಿಸಲು 'ಸುಪ್ರೀಂ' ಸೂಚನೆ
ದೆಹಲಿಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಳವಾಗುತ್ತಿದ್ದಂತೆಯೇ ಸುಪ್ರೀಂ ಕೋರ್ಟ್, ಕೋರ್ಟ್ ಆವರಣದಲ್ಲಿ ಮಾಸ್ಕ್ ಧರಿಸುವುದು, ಆಗಾಗ್ಗೆ ಸ್ಯಾನಿಟೈಸರ್ ಗಳ ಬಳಕೆ ಹಾಗೂ ಅಂತರ ಕಾಯ್ದುಕೊಳ್ಳುವಿಕೆ ಮೊದಲಾದ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

ಅಮೆರಿಕ, ಚೀನಾದಲ್ಲಿ ಮತ್ತೆ ಕೊರೋನಾ ಉಲ್ಬಣ: ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ
ಚೀನಾ, ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಅಮೆರಿಕದಲ್ಲಿ ಮತ್ತೆ ಕೋವಿಡ್-19 ಪ್ರಕರಣಗಳು ಹಠಾತ್ ಉಲ್ಬಣಗೊಂಡಿದ್ದು, ಹೊಸ ರೂಪಾಂತರಗಳ ಬಗ್ಗೆ ನಿಗಾ ವಹಿಸಲು ಪಾಸಿಟಿವ್ ಮಾದರಿಗಳ ಸಂಪೂರ್ಣ ಜೀನೋಮ್ ಜೀನೋಮ್ ಸೀಕ್ವೆನ್ಸಿಂಗ್ ಗೆ ಸಜ್ಜಾಗುವಂತೆ...

ಕೇಂದ್ರ ಸರ್ಕಾರದ ಸೆಂಟ್ರಲ್ ವಿಸ್ಟಾ ಯೋಜನೆಗೆ ಮಧ್ಯಂತರ ತಡೆ ಅರ್ಜಿ ವಿಚಾರಣೆಗೆ ದೆಹಲಿ ಹೈಕೋರ್ಟ್ ಸಮ್ಮತಿ
ನವದೆಹಲಿಯ ಸೆಂಟ್ರಲ್ ವಿಸ್ಟಾ ಯೋಜನೆಗಾಗಿ ನಡೆಯುತ್ತಿರುವ ನಿರ್ಮಾಣ ಕಾರ್ಯಗಳಿಗೆ ಮಧ್ಯಂತರ ತಡೆ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಿಚಾರಣೆ ನಡೆಸಲಿದೆ.

